ಉತ್ತರ ಚೈನಾ : ಉಕ್ಕು ಸ್ಥಾವರಕ್ಕೆ ಬೆಂಕಿ-7 ಸಾವು
ಶಿಜಿಯಾದುವಾಂಗ್, ಅ 24: ಉತ್ತರ ಚೈನಾದ ಹೆಬಿ ಪ್ರಾಂತ್ಯದ ಉಕ್ಕಿನ ಸ್ಥಾವರದಲ್ಲಿ ಗುರುವಾರ ಅಗ್ನಿ ಆಕಸ್ಮಿಕದಲ್ಲಿ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.
ಹಂದನ್ ನಗರ ಮೂಲದ ಹೆಬೀ ಕ್ಸಿಂಗ್ಹುವಾ ಕಬ್ಬಿಣ ಮತ್ತು ಉಕ್ಕು ಸ್ಥಾವರದದಲ್ಲಿ ಸುಮಾರು 3: 30 ಕ್ಕೆ ಬೆಂಕಿ ಕಾಣಿಸಿಕೊಂಡಿದೆ ಎಂದು ಹೆಬಿ ಪ್ರಾಂತೀಯ ತುರ್ತುಸ್ಥಿತಿ ನಿರ್ವಹಣಾ ಇಲಾಖೆ ತಿಳಿಸಿದೆ.
ಅಗ್ನಿ ಆಕಸ್ಮಿಕ ಸಂಭವಿಸಲು ಕಾರಣವೇನು ಎಂಬುದರ ಕುರಿತು ತನಿಖೆ ಕೈಗೊಳ್ಳಲಾಗಿದೆ.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 