ಪಕ್ಕೀರಪ್ಪ ಯಲಿಗಾರ ಪುಣ್ಯಸ್ಮರಣೆ ನಿಮಿತ್ಯ ನೋಟ ಬುಕ್ ಪೆನ್ನು ವಿತರಣೆ
Note book and pen distribution on the occasion of Pakkirappa Yaligara's memorial service
ಶಿಗ್ಗಾವಿ 28: ಅನಸೂಯಾ ಪಕ್ಕೀರಪ್ಪಯಲಿಗಾರ ಸೇವಾ ಸಂಸ್ಥೆ (ರಿ) ವತಿಯಿಂದ ಪೂಜ್ಯ ತಂದೆಯವರ 4ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಶಿಗ್ಗಾವಿಯ ಶ್ರೀ ಗಾನಯೋಗಿ ಪಂಡಿತ ಪಂಚಾಕ್ಷರಿ ಗವಾಯಿಗಳವರ ಕಿವುಡ- ಮೂಕ ಮಕ್ಕಳಿಗೆ ನೋಟ ಬುಕ್ ಪೆನ್ನು ಹಾಗೂ ಸಿಹಿಯನ್ನು ಯಲಿಗಾರ ಸೇವಾ ಸಂಸ್ಥೆ ಅಧ್ಯಕ್ಷ ಸುರೇಶ ಯಲಿಗಾರ ನೇತೃತ್ವದಲ್ಲಿ ಹಂಚಲಾಯಿತು.
ಈ ಸಂದರ್ಭದಲ್ಲಿ ಸುರೇಶ ಯಲಿಗಾರ ಮಕ್ಕಳಾದ ಅಭಿನವ ಯಲಿಗಾರ, ಅನಂತ ಯಲಿಗಾರ, ಪ್ರಶಾಂತ ಪಾಟೀಲ, ಸುನಿಲ್ ಸುಣಗಾರ, ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗ, ಮಕ್ಕಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 