ಎಚ್.ಡಿ ಕುಮಾರಸ್ವಾಮಿ ಅವರ ಜನ್ನದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ನೋಟ್‌ಬುಕ್ ಪೆನ್ ವಿತರಣೆ
Notebooks and pens distributed to students as part of H.D. Kumaraswamy's Janna Diwas
ಗದಗ 17 : ಕೇಂದ್ರ ಸಚಿವರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ ಅವರ ಜನ್ಮದಿನ ಅಂಗವಾಗಿ ನಗರದ ಗಂಗಾಪೂರ ಪೇಟೆಯಲ್ಲಿರುವ ದುರ್ಗಾದೇವಿ ಶಿಕ್ಷಣ ಸಮಿತಿಯ ವಿದ್ಯಾರ್ಥಿಗಳಿಗೆ ಜೆಡಿಎಸ್ ಯುವ ಮುಖಂಡ ಪ್ರಭುರಾಜಗೌಡ ಪಾಟೀಲ ನೇತೃತ್ವದಲ್ಲಿ ನೋಟ್‌ಬುಕ್ ಪೆನ್ ವಿತರಿಸಲಾಯಿತು. ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾ ಉಪಾಧ್ಯಕ್ಷ ಗೀರೀಶ ಸಂಶಿ, ತಾಲ್ಲೂಕ ಪ್ರಧಾನ ಕಾರ್ಯದರ್ಶಿ ಸಂತೋಷ ಪಾಟೀಲ, ಹಿರಿಯ ಮುಖಂಡರಾದ ರಮೇಶ ಹುಣಸಿಮರದ, ಅಜಯ ಕುಲಕರ್ಣಿ, ಸಂಘಟನಾ ಕಾರ್ಯದರ್ಶಿ ಕೆ.ಎಪ್.ದೊಡ್ಡಮನಿ, ರೋಣ ತಾಲ್ಲೂಕು ಅಧ್ಯಕ್ಷ ಜಿ.ಬಿ.ಹನುಮನಾಳ, ಸನ್ಮಾನಿತರಾದ ರಾಷ್ಟ್ರೀಯ ಪ್ಯಾರಾ ಓಲಂಪಿಕ್ ವಿಜೇತರಾದ ಮಾಲತಿ ಇನಾಮತಿ, ಮಹಾಂತೇಶ ಬೇವೂರು, ಆನಂದ ಬೇದ್ರೆ, ದುರ್ಗಾದೇವಿ ಶಿಕ್ಷಣ ಸಮಿತಿಯ ನಿರ್ದೇಶಕರಾದ ಮೋಹನ ಇಮರಾಪೂರ, ಸಲಹಾ ಸಮಿತಿಯ ಸದಸ್ಯರಾದ ಮುತ್ತು ಜಡಿ, ಲೋಕೇಶ ಮಲ್ಲಿಗವಾಡ, ಮುಖ್ಯೋಪಾದ್ಯಾಯನಿ ಎಚ್.ಎಂ.ನದಾಪ್, ಸಹ ಶಿಕ್ಷಕರಾದ ಮಂಜುಳಾ ಹಿಡ್ಕಿಮಠ, ರೇಖಾ ಅಂಗಡಿ, ಸುಧಾ ತಿರಕಣ್ಣವರ, ಶೋಭಾ ಸಂಬರಗಿಮಠ, ಮಂಜುಳಾ ದಾಸರ, ಅಂಜಲಿ ಕಲಾಲ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 