ರೋಜಗಾರ ದಿನಾಚರಣೆ ಕುರಿತು ಸೂಚನೆ
ಲೋಕದರ್ಶನ ವರದಿ
ಹಾವೇರಿ 25: ರೋಜಗಾರ ದಿವಸವನ್ನು ಒಂದು ತಿಂಗಳಲ್ಲಿ ಕನಿಷ್ಠ ಒಂದು ಬಾರಿ ವಾರ್ಡ ಮಟ್ಟದಲ್ಲಿ ಆಯೋಜಿಸಬೇಕ್ತು. ಹಂತವಾರು ಪ್ರಗತಿಯಲ್ಲಿರುವ ವಿವಿಧ ವಸತಿ ಯೋಜನೆ ಅಡಿ (ಮನೆ ನಿಮರ್ಾಣ ಕಾಮಗಾರಿಗೆ) ಪ್ರತಿಯೊಬ್ಬ ಫಲಾನುಭವಿಗೆ 90 ಮಾನವ ದಿನಗಳ ಮೊತ್ತವನ್ನು ಸಂಬದ ಪಟ್ಟ ಫಲಾನುಭವಿಗೆ ಪಾವತಿಸುವದರ ಬಗ್ಗೆ ತಿಳಿ ಹೆಳಿದರು ಹಾಗೂ ರೋಜಗಾರ ದಿವಸವನ್ನು ವಾರ್ಡನ ಶಾಲೆಗಳಲ್ಲಿ / ಗ್ರಾಮ ಪಂಚಾಯತ ಭವನಗಳಲ್ಲಿ /ಸ್ವಸಹಾಯ ಸಂಘಗಳಲ್ಲಿ, ರಾಜೀವಗಾಂಧೀ ಸೇವಾಕೇಂದ್ರಗಳಲ್ಲಿ ನಡೆಸಬಹುದಾಗಿದೆ ನಿಗದಿತ ಸಂಖ್ಯೆಯಲ್ಲಿ ಉದ್ಯೋಗದ ಬೇಡಿಕೆ ಇರುವಂತೆ ನೋಡಿಕೊಳ್ಳುವುದು ಮತ್ತು ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿ ವ್ಯಕ್ತಿಗತ ಫಲಾನುಭವಿಗಳಿಗೆ ಪ್ಯಾಕೇಜ ಮಾದರಿಗಳಲ್ಲಿ ಕಾಮಗಾರಿಗಳನ್ನು ಕೈಗೊಳ್ಳುವಂತೆ ತಾಲೂಕ ಪಂಚಾಯತಿಯ ಕಾರ್ಯನಿವರ್ಾಹಕ ಅಧಿಕಾರಿಗಳಾದ ಡಾ/ ಪಿ, ಎನ್, ಹುಬ್ಬಳ್ಳಿ ರವರು ಮಾತನಾಡಿ ತಿಳಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶಿವಣ್ಣ, ಸಹಾಯಕ ನಿಧರ್ೇಶಕರು ಅಕ್ಷರ ದಾಸೋಹ ಪುಪ್ಪಲತಾ ಬಿದರಿ, ತಾಲ್ಲೂಕ ಸಾಮಾಜಿಕ ಪರಿಶೋಧಕರಾದ ಸಂಪತ್ತಕುಮಾರ ಪೂಜಾರ ಹಾಗೂ ಹುಲ್ಲಿಗೆಪ್ಪ್ ಕುಮ್ಮಣ್ಣನವರ ಹಾಗೂ ಉದ್ಯೋಗ ಚೀಟಿ ಪಡೆದ ಕೂಲಿ ಕಾಮರ್ಿಕರು, ಜನಪ್ರತಿನಿಧಿಗಳು, ವಿವಿಧ ಇಲಾಖೆಯವರು, ಆಶಾ ಕಾರ್ಯಕತರ್ೆಯರು ಹಾಗೂ ಅಂಗನವಾಡಿ ಕಾರ್ಯಕತರ್ೆಯರು ಭಾಗವಹಿಸಿದ್ದರು. ಗ್ರಾಮ ಪಂಚಾಯತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವಸದಸ್ಯರುಗಳು, ಗ್ರಾಮ ಪಂಚಾಯತಿಯ ಅಭಿವೃಧ್ಧಿ ಅಧಿಕಾರಿ ದಾವಲಸಾಬ ಕಮಗಾಲ ನಿರೂಪಿಸಿದರು ತಾಲೂಕ ಮಾಹಿತಿ ಶಿಕ್ಷಣ ಮತ್ತು ಸಂವಹನ ಅಧಿಕಾರಿ ಜಿ ಎಸ್ ಬೆನ್ನೂರ ಕಾರ್ಯಕ್ರಮವನ್ನು ನಡೆಸಿಕೊಟ್ಟರು.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 