ಇಂದು ಶಾ ಬಂದರ್ ಭಕ್ತಿ ಮಠದಲ್ಲಿ ನುಡಿ ನಮನ ಕಾರ್ಯಕ್ರಮ
Nudi Namana program at Shah Bandar Bhakti Math today
ಲೋಕದರ್ಶನ ವರದಿ
ಯಮಕನಮರಡಿ 25: ಹುಕ್ಕೇರಿ ತಾಲೂಕಿನ ಗುಡ್ಡಗಾಡು ಪ್ರದೇಶವಾದ ಶಬಂದರ ಭಕ್ತಿ ಮಠದ ಪೂಜ್ಯರಾಗಿದ್ದ ಲಿಂಗೈಕ್ಯ ಸಂಕಪ್ಪ ಜನವರ ಭಕ್ತಿ ನಮನ ಹಾಗೂ ಗದ್ದಿಗೆ ಪೂಜಾ ಸಮಾರಂಭ ದಿ. 26 ರಂದು ಮುಂಜಾನೆ 10 ಗಂಟೆಗೆ ಹರ ಗುರು ಶರಣರ ಸಮ್ಮುಖದಲ್ಲಿ ಪೂಜಾ ಸಮಾರಂಭ ಹಾಗೂ ನುಡಿ ನಮನ ಕಾರ್ಯಕ್ರಮ ನಡೆಯಲಿದ್ದು ಕುಂದರ ನಾಡಿನ ಸಕಲ ಭಕ್ತಾದಿಗಳಿಗೆ ಪೂಜಾ ಸಮಾರಂಭಕ್ಕೆ ಪಾಲ್ಗೊಳ್ಳಲು ಕೋರಲಾಗಿದೆ ಎಂದು ಭಕ್ತಿ ಮಠದ ಆಡಳಿತ ಮಂಡಳಿಯ ಸದಸ್ಯರು ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 