ನರ್ಸ್ಗಳು ಆರೋಗ್ಯ ಕ್ಷೇತ್ರದ ಬೆನ್ನೆಲುಬು: ಡಾ.ಅಶೋಕ
Nurses are the backbone of the healthcare sector: Dr. Ashoka
ಲೋಕದರ್ಶನ ವರದಿ
ಮಹಾಲಿಂಗಪುರ 15: ನರ್ಸ್ಗಳು ಆರೋಗ್ಯ ಕ್ಷೇತ್ರದ ಬೆನ್ನೆಲುಬು, ಅವರ ನಿಸ್ವಾರ್ಥ ಸೇವೆಯನ್ನು ಗೌರವಿಸಿದಾಗ ವಿಶ್ವ ನರ್ಸ್ ದಿನಾಚರಣೆಗೆ ಅರ್ಥ ಬರುತ್ತದೆ ಎಂದು ವೈದ್ಯ ಡಾ.ಅಶೋಕ ಹೇಳಿದರು.
ಸಮೀಪದ ಚಿಮ್ಮಡದ ಶ್ರೀ ಪ್ರಭುಲಿಂಗೇಶ್ವರ ಇನ್ಸ್ಟಿಟ್ಯೂಟ್ ಆಫ್ ನಸಿಂರ್ಗ್ ಸೈನ್ಸ್ ಕಾಲೇಜಿನಲ್ಲಿಜರುಗಿದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಅವರು, ನರ್ಸ್ಗಳ ಸೇವಾ ಮನೋಭಾವ ಹಾಗೂ ಸಮಾಜದಲ್ಲಿ ಅವರ ಮಹತ್ವದ ಕುರಿತು ಮಾತನಾಡಿದರು.
ಮೋಹನ್, ಜಯರಾಜ , ಪ್ರಿಯಾಂಕಾ, ಸೌಮ್ಯ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಭಾಷಣ ಹಾಗೂ ನರ್ಸ್ ಸೇವೆಯ ಮಹತ್ವ ಸಾರುವ ಕಾರ್ಯಕ್ರಮ ಜರುಗಿದವು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 