ಓಸಿ ಜುಗಾರ ಆಟ: ಇಬ್ಬರ ಬಂಧನ
OC gambling: Two arrested
ಬೆಳಗಾವಿ 11: ಬಾಕ್ಷೈಟ ರೋಡ ಹಿಂಡಲಗಾ ರಸ್ತೆ ಬಳಿಗೆ ದಿ. 10 ರಂದು ಸಾರ್ವಜನಿಕ ಸ್ಥಳದಲ್ಲಿ ಓಸಿ ಜುಗಾರ ಆಟ ಆಡುತಿದ್ದಾಗ, ಬೆಳಗಾವಿ ಗ್ರಾಮೀಣ ಠಾಣೆಯ ಪಿಎಸ್‌ಐ ಲಕ್ಕಪ್ಪ ಜೋಡಟ್ಟಿ ಹಾಗೂ ಸಿಬ್ಬಂದಿ ದಾಳಿ ಮಾಡಿ ಆರೋಪಿಗಳನ್ನು ವಶಕ್ಕೆ ಪಡೆದು ಅವರಿಂದ ನಗದು ಹಣ 1220 ರೂಪಾಯಿ ಮತ್ತು ಮಟಕಾ ಬರೆಯಲು ಬಳಸುತ್ತಿದ್ದ ಸಾಮಗ್ರಿಗಳನ್ನು ವಶಪಡಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದಾರೆ.
ಹಿಂಡಲಗಾ ಶಿಂದೆ ಕಾಲನಿ ನಿವಾಸಿ ಶ್ಯಾಮ ಭಗವಾನದಾಸ ಗುಲಬಾನಿ ಮತ್ತು ಹಿಂಡಲಗಾ ನಿವಾಸಿ ಮನೋಜ ಕಾಂಬಳೆ ಬಂಧಿತ ಆರೋಪಿಗಳಾಗಿದ್ದಾರೆ.
ಈ ಬಗ್ಗೆ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸರು ಪ್ರಕರಣ ದಾಖಲಾಗಿಸಿಕೊಂಡು ಆರೋಪಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಿ, ಪ್ರಕರಣದ ತನಿಖೆ ಮುಂದುವರೆಸಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 