ವೀರವನಿತೆ ಒನಕೆ ಓಬವ್ವ ಜಯಂತಿ ಆಚರಣೆ
Obavva Jayanti Celebration of Heroine Onake
ಹಾವೇರಿ 11 : ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ವೀರವನಿತೆ ಒನಕೆ ಓಬವ್ವ ಜಯಂತಿ ಕಾರ್ಯಕ್ರಮವನ್ನು ಸಾಂಕೇತಿಕವಾಗಿ ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಚರಿಸಲಾಯಿತು. ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ವೀರವನಿತೆ ಒನಕೆ ಓಬವ್ವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
ಅಪರ ಜಿಲ್ಲಾಧಿಕಾರಿ ಡಾ.ನಾಗರಾಜ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ಶಿರಕೋಳ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು, ಮಾಜಿ ಶಾಸಕ ನೆಹರೂ ಓಲೇಕಾರ, ಜಿಲ್ಲಾ ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು, ಸಮಾಜದ ಮುಖಂಡರು ಇತರರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 