ಮಸಾಪ ಸಮ್ಮೇಳನ ಸರ್ವಾಧ್ಯಕ್ಷರಿಗೆ ಅಧಿಕೃತ ಆಹ್ವಾನ
Official invitation to the President of the Masapa Conference
ಬೆಳಗಾವಿ 21: ನಗರದ ಕುಮಾರ ಗಂಧರ್ವ ಮಂದಿರದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ವತಿಯಿಂದ ಜು. 26 ರಂದು ಶನಿವಾರ ನಡೆಯಲಿರುವ ಬೆಳಗಾವಿ ಜಿಲ್ಲಾ ಪ್ರಥಮ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾದ ಎಸ್ .ಎಮ್ ಶಿರೂರ ಹಾಗೂ ಲಾವಣ್ಯಾ ಎಮ್. ಅಂಗಡಿ ಅವರನ್ನು ಬೆಳಗಾವಿ ಮಸಾಪ ಪದಾಧಿಕಾರಿಗಳು ಅವರ ನಿವಾಸದಲ್ಲಿ ಸನ್ಮಾನ ಮಾಡಿ, ಸಮ್ಮೇಳನದ ಆಮಂತ್ರಣ ಪತ್ರವನ್ನು ನೀಡಿ ಅಧಿಕೃತವಾಗಿ ಆಮಂತ್ರಿಸಲಾಯಿತು.
ಈ ಸಂದರ್ಭದಲ್ಲಿ ಮಸಾಪ ಜಿಲ್ಲಾಧ್ಯಕ್ಷರಾದ ಸಿದ್ರಾಮ ಮಾ. ನಿಲಜಗಿ, ಉಪಾಧ್ಯಕ್ಷರಾದ ಡಾ. ಪ್ರಕಾಶ ಅ. ಹೊಸಮನಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಎಂ ವೈ. ಮೆಣಸಿನಕಾಯಿ, ಬೆಳಗಾವಿ ತಾಲೂಕ ಅಧ್ಯಕ್ಷ ಸುರೇಶ್ ಸಕ್ರೆನ್ನವರ್ , ಹುಕ್ಕೇರಿ ತಾಲೂಕ ಕಸಾಪ ಅಧ್ಯಕ್ಷ ಪ್ರಕಾಶ್ ಅವಲಕ್ಕಿ, ಮಕ್ಕಳ ಸಾಹಿತಿ ಹನುಮಂತ್ ನಾಗಪ್ಪಗೋಳ, ಪ್ರೊ ಜಯಾನಂದ್ ಮಾದರ್ , ಹಾಗೂ ಮಸಾಪ ಪದಾಧಿಕಾರಿಗಳು ಇತರರು ಇದ್ದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 