ಬರ ಪೀಡಿತ ಪ್ರದೇಶ ಘೋಷಣೆಗೆ ಅಧಿಕಾರಿಗಳು,ಜನಪ್ರತಿನಿಧಿಗಳು ನಿರ್ಲಕ್ಷ್ಯ : ಶರಣಬಸಪ್ಪ
Officials and elected representatives negligent regarding declaration of drought-hit areas: Sharanab
ಯಲಬುರ್ಗಾ: ತಾಲೂಕಿನಲ್ಲಿ ಸಕಾಲದಲ್ಲಿ ಮಳೆ ಆಗದೆ ಇರುವದರಿಂದ ರೈತರು ಬೀಜ ಗೋಬ್ಬರ ಸೇರಿದಂತೆ ಭೂಮಿ ಬಿತ್ತನೆಗಾಗಿ ಸಾಲ ಶೂಲ ಮಾಡಿ ಕಂಗಾಲಾಗಿದ್ದಾರೆ ಆದರೆ ಯಲಬುರ್ಗಾ ತಾಲೂಕನ್ನು ಬರ ಪೀಡಿತ ಪ್ರದೇಶವೆಂದು ಘೋಷಣೆ ಮಾಡುವಲ್ಲಿ ಸರ್ಕಾರ ತಪ್ಪು ನಿರ್ಧಾರವನ್ನು ತಗೆದುಕೊಂಡು ಎಡವಿ ಬಿಟ್ಟಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ಯಲಬುರ್ಗಾ ತಾಲೂಕು ಅಧ್ಯಕ್ಷ ಶರಣಬಸಪ್ಪ ದಾನಕೈ ಅವರು ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ನಿಲುವನ್ನು ಖಂಡಿಸಿದ್ದಾರೆ, ಮಳೆ ಕೊರತೆಯಿಂದ ಯಲಬುರ್ಗಾ, ಕುಷ್ಟಗಿ,ಕೊಪ್ಪಳ ತಾಲೂಕಿನ ರೈತರಿಗೆ ಅನ್ಯಾಯವಾಗಿದೆ ಆದ್ದರಿಂದ ಈ ತಾಲೂಕುಗಳನ್ನು ಮರು ಪರೀಶೀಲನೆ ಮಾಡಿ,ರೈತರ ಹಿತ ಕಾಪಾಡುವಲ್ಲಿ ಮುಂದಾಗಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ (ವಾಸುದೇವ ಮೇಟಿ ಬಣದ ) ಯಲಬುರ್ಗಾ ತಾಲೂಕು ಅಧ್ಯಕ್ಷ ಶರಣಬಸಪ್ಪ ದಾನಕೈ ಅವರು ಬರ ಪೀಡಿತ ಪ್ರದೇಶವೇಂದು ಘೋಷಣೆ ಮಾಡಬೇಕು , ಒಂದು ವೇಳೆ ವಿಳಂಬವಾದರೆ ರೈತರೆಲ್ಲರು ಸೇರಿ ಬೀದಿಗಳಿದು ಹೊರಾಟ ಮಾಡುತ್ತವೆ ಎಂದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 