ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ
Old enmity: A young man was brutally murdered in Belgaum
ಬೆಳಗಾವಿ : ಹಳೆ ವೈಷಮ್ಯದ ಹಿನ್ನೆಲೆ ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ವಿ ಹತ್ಯೆ ಮಾಡಿರುವ ಘಟನೆ ತಾಲೂಕಿನ ಹುಂಚ್ಯಾನಟ್ಟಿ ಗ್ರಾಮದ ಬಳಿ ನಡೆದಿದೆ.
ಮಜಗಾವಿಯ ರಾಹುಲ್ ತಳವಾರ (22) ಹತ್ಯೆಯಾದ ಯುವಕನಾಗಿದ್ದಾನೆ. ಕೆಲ ಯುವಕರು ರಾಹುಲ್ ಈತನನನ್ನು ಹುಂಚಾನಟ್ಟಿ ಬಳಿಯ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ತಲ್ವಾರ್ ನಿಂದ ಭೀಕರವಾಗಿ ಕೊಚ್ಚಿ ಕೊಲೆ ಮಾಡಿದ್ದಾರೆ.
ರಾಹುಲ್ ಮೇಲೆ ತಲ್ವಾರಿನಿಂದ ದಾಳಿ ನಡೆಸಿದ್ದರಿಂದ ತಲೆ ಹಾಗೂ ಕೈ ಭಾಗಗಳಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣ ಅವನನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾಹುಲ್ ಮೃತಪಟ್ಟಿದ್ದಾರೆ.
ಹತ್ಯೆಗೆ ಹಳೆ ದ್ವೇಷವೇ ಕಾರಣ ಇರಬಹುದು ಎನ್ನಲಾಗುತ್ತಿದ್ದು, ಘಟನೆಯ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ
ಕೆಪಿಸಿಸಿ ಮಾಜಿ ಸದಸ್ಯ, ವೈದ್ಯ ಡಾ. ಡಿ.ಎಚ್.ಮಾಲದಾರ ವಿಧಿವಶ
ಕನ್ನಡಪರ ನಿರ್ಣಯಕ್ಕೆ ಹಿಂದೇಟು: ಮಹಾಪೌರರ ನಡೆ ಈಗ ಸಂಶಯಕ್ಕೆ ಯಡೆ
ಬೆಳಗಾವಿಯಲ್ಲಿ ಬಿಗ್ ಹಾಕಿದ ಮನೆಗಳಿಗೆ ಪೊಲೀಸ ಭದ್ರತೆ ವ್ಯವಸ್ಥೆಗೆ ಜನರ ಮೆಚ್ಚುಗೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ 