ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
Old enmity: Three people fatally attacked with a Talwar: admitted to hospital
ಬೆಳಗಾವಿ : ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಮೂವರ ಮೇಲೆ ತಲ್ವಾರ ದಾಳಿ ನಡೆಸಿರುವ ಘಟನೆ ಬೆಳಗಾವಿ ನಗರದ ಅಮನ್ ನಗರದಲ್ಲಿ ವರದಿಯಾಗಿದೆ.
ಬೆಳಗಾವಿಯಲ್ಲಿ ಮೂವರ ಯುವಕರ ಮೇಲೆ ತಲ್ವಾರ ದಾಳಿ ನಡೆದಿದ್ದು, ಅಮನ್ ನಗರದ ವಲಿ ಶೇಖ್, ಇಮಾಮ್ ಶೇಖ್, ಮಜೀದ್ ಶೇಖ್ ಎಂಬುವವರಿಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ಮಾಳಮಾರುತಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಗಾಯಾಳುಗಳನ್ನು ಬೆಳಗಾವಿ ಬೀಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಿಮ್ಸ್ ಗೆ ಪೊಲೀಸರು ಭೇಟಿ, ನೀಡಿ ಮಾಹಿತಿ ಕಲೆಹಾಕಿದ್ದಾರೆ.
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ 