ದಿ. 27ರಂದು ರಾಜ್ಯ ಮಟ್ಟದ ನಾತೀಯ ಮುಷಾಯಿರಾ ಧಾರ್ಮಿಕ ಕವಿ ಗೋಷ್ಠಿ ಕಾರ್ಯಕ್ರಮ
On 27th state level Natiya Mushaira religious poet concert program
ಕೊಪ್ಪಳ 26: ಪಕ್ಕದ ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದ ಅಂಜುಮನ್ ಶಾದಿ ಮಹಲ್ ಸಭಾಭವನದಲ್ಲಿ ದಿ. 27ರ ಶನಿವಾರ ಏಳು ಗಂಟೆಗೆ ಪ್ರತಿ ವರ್ಷದಂತೆ ಈ ವರ್ಷವೂ ಸಹ 6ನೇ ಬಾರಿಗೆ (ನಾತಿಯ ಮುಷಾಯಿರ ) ರಾಜ್ಯಮಟ್ಟದ ಧಾರ್ಮಿಕ ಕವಿಗೋಷ್ಠಿ ಕಾರ್ಯಕ್ರಮ ಜರುಗಲಿದೆ.
ಅಖಿಲ ಕರ್ನಾಟಕ ರಾಜ್ಯಮಟ್ಟದ ನಾತಿಯ ಮುಷಾಯಿರ ಧಾರ್ಮಿಕ ಕವಿಗೋಷ್ಠಿ, ಸಮಾರಂಭದ ಅಧ್ಯಕ್ಷತೆಯನ್ನು ಕನೇಕಲ್ ದರ್ಗಾದ ಪೀಠಾಧಿಪತಿ ಹಜರತ್ ಅಲಹಾಜ್ ಸೈಯದ್ ಶಾಹ್ ಅಬ್ದುಲ್ ವಹಾಬ್ ಸಾಹೇಬ್ ಖಾದ್ರಿ ವಹಿಸಲಿದ್ದಾರೆ ಹಾಗೂ ಸಮಾರಂಭದ ಕೊನೆಯಲ್ಲಿ ಆಶೀರ್ವಚನ ನೀಡಲಿದ್ದಾರೆ, ಹಾಗೂ ಕನೇಕಲ್ ದರ್ಗಾ ದ ಗುರುಗಳಾದ ಹಜರತ್ ಸೈಯದ್ ಶಾ ಮೂರ್ಶೆದ ಪೀರ್ ಖಾದ್ರಿ ಸೂಫಿ ಸಾಹೇಬ್ ರವರ ನೇತೃತ್ವದಲ್ಲಿ ಕಾರ್ಯಕ್ರಮ ಜೋಗಲಿದೆ, ಧರ್ಮದ ಗುರುಗಳಾದ ಸೈಯದ್ ಮುಯೋದ್ದೀನ್ ಶಾಹ್ ಖೈಸ ಸಾಹೇಬ್ ಶಿಗ್ಗಾವಿ ,ಪೀರ್ ಜಾದ ಜಲಾಲ್ ಮೆಹಮೂದಿ ಸಾಹಬ್ ಮತ್ತು ಸೈಯದ್ ಸಾಧಿಕ್ ಸಾಹೇಬ್ ಅನವರಿ ಅಶ್ರಫಿ ಸಾಹೇಬ್ ಬಿಜಾಪುರ್ ಸೇರಿದಂತೆ ಇಸ್ಲಾಂ ಧರ್ಮದ ಅನೇಕ ಗುರುಗಳು ಪಾಲ್ಗೊಳ್ಳಲಿದ್ದಾರೆ ,ಅಲ್ಲದೆ ಧಾರ್ಮಿಕ ಕವಿಗಳು ಸಹ ಪಾಲ್ಗೊಂಡು ತಮ್ಮ ಧಾರ್ಮಿಕ ಕವನ ವಾಚನ ಮಾಡಲಿದ್ದಾರೆ ಮತ್ತು ಧರ್ಮ ಗುರುಗಳು ಪ್ರವಚನ ನೀಡಲಿದ್ದಾರೆ ಎಂದು ಕಾರ್ಯಕ್ರಮ ಸಂಘಟಕ ಹೊಸಪೇಟೆ ನಗರದ ಸಮಾಜದ ಹಿರಿಯ ಮುಖಂಡ ಸಮಾಜ ಸೇವಕರಾದ ಆಸಿಫ ಅಲಿ ನಿಯಾಜಿ ಹಾಗೂ ಗಂಗಾವತಿಯ ಧರ್ಮಗುರು ಮೌಲಾನಾ ಮೊಹಮ್ಮದ್ ಮುಸ್ತಫಾ ಕಮಾಲ್ ಪಾಷಾ ಖಾದ್ರಿ ತಸ್ಕೀನಿ ಸಾಹೇಬ್ ರವರು ಜಂಟಿ ಪ್ರಕಟಣೆಯಲ್ಲಿ ತಿಳಿಸಿ ಸಮಾಜ ಬಾಂಧವರನ್ನು ಕಾರ್ಯಕ್ರಮಕ್ಕೆ ಸ್ವಾಗತಿಸಿದ್ದಾರೆ.
ಕಾರ್ಯಕ್ರಮ ವೀಕ್ಷಿಸಲು ಸಮಾಜದ ಮಹಿಳೆಯರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜದ ಪ್ರತಿಯೊಬ್ಬರು ಆಗಮಿಸಿ ಯಶಸ್ವಿಗೊಳಿಸಲು ಮನವಿ ಮಾಡಿಕೊಂಡಿದ್ದಾರೆ,
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 