ಅ.10 ರಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಾದ ಈಶ್ವರ ಬಿ.ಖಂಡ್ರೆ ಬಳ್ಳಾರಿಗೆ
On October 10, Minister of Forests, Biology and Environment, Ishwara B. Khandre, visited Ballari.
ಅ.10 ರಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಾದ ಈಶ್ವರ ಬಿ.ಖಂಡ್ರೆ ಬಳ್ಳಾರಿಗೆ
ಬಳ್ಳಾರಿ 09: ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ಅ.10 ರಂದು ಬಳ್ಳಾರಿಗೆ ಆಗಮಿಸಲಿದ್ದಾರೆ.
ಅ.10 ರಂದು ಬೆಂಗಳೂರಿನಿಂದ ರಸ್ತೆ ಮೂಲಕ ಬಳ್ಳಾರಿಗೆ ಆಗಮಿಸಿ, ಬೆಳಿಗ್ಗೆ 10 ಗಂಟೆಗೆ ನಗರದ ಡಾ.ರಾಜ್ ಕುಮಾರ್ ರಸ್ತೆಯ ಸರ್ಕಾರಿ (ಮಾ.ಪು) ಪದವಿಪೂರ್ವ ಕಾಲೇಜು ಮೈದಾನದಲ್ಲಿ ಏರಿ್ಡಸಿರುವ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ 50ನೇ ವರ್ಷದ “ಸುವರ್ಣ ಮಹೋತ್ಸವ” ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಬಳಿಕ ಮಧ್ಯಾಹ್ನ 01 ಗಂಟೆಗೆ ಬಳ್ಳಾರಿಯಿಂದ ರಸ್ತೆ ಮೂಲಕ ಪ್ರಯಾಣ ಹೊಸಪೇಟೆಗೆ ತೆರಳಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 