ರಷ್ಯಾದ ಬೆಲ್ಗೊರೊಡ್ ಪ್ರದೇಶದ ಮೇಲೆ ದಾಳಿಯಲ್ಲಿ ಓರ್ವ ಸಾವು, 21 ಮಂದಿ ಗಾಯ: ಹಂಗಾಮಿ ಗವರ್ನರ್
One Killed, 21 Injured in Attacks on Russia’s Belgorod Region: Acting Governor
ಬೆಲ್ಗೊರೊಡ್, ರಷ್ಯಾ, ಸೆ. 3 (ಯುಎನ್ಐ): ರಷ್ಯಾದ ಬೆಲ್ಗೊರೊಡ್ ಪ್ರದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ನಡೆದ ದಾಳಿಗಳಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಇಬ್ಬರು ಮಕ್ಕಳು ಸೇರಿದಂತೆ 21 ಮಂದಿ ಗಾಯಗೊಂಡಿದ್ದಾರೆ ಎಂದು ಹಂಗಾಮಿ ಗವರ್ನರ್ ಅಲೆಕ್ಸಾಂಡರ್ ಶುವಾಯೆವ್ ಗುರುವಾರ ತಿಳಿಸಿದ್ದಾರೆ.
ಈ ದಾಳಿಯಲ್ಲಿ ಓರ್ವ ನಾಗರಿಕ ಮೃತಪಟ್ಟಿದ್ದು, 21 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರ ಪೈಕಿ ಓರ್ವ ಮಗು ಮತ್ತು ಮೂವರು ವಯಸ್ಕರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಈ ದಾಳಿಗಳನ್ನು ಉಕ್ರೇನ್ನ ಸಶಸ್ತ್ರ ಪಡೆಗಳು ನಡೆಸಿವೆ ಎಂದು ಹಂಗಾಮಿ ಗವರ್ನರ್ ಆರೋಪಿಸಿದ್ದಾರೆ.
ಗಣೇಶ ವಿಸರ್ಜನೆ ವೇಳೆ ದುರಂತ : ಬೆಳಗಾವಿಯ ಯುವಕ ನೀರಲ್ಲಿ ಮುಳುಗಿ ಸಾವು
ಚನ್ನಮ್ಮ ಪ್ರತಿಮೆ ಪ್ರತಿಷ್ಠಾಪನೆಗೆ ನವೆಂಬರ 1ರ ಗಡುವು ನೀಡಿದ ಕನ್ನಡ ಸಂಘಟನೆಗಳು
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ 