'ಸಂವಹನ ಕೌಶಲ್ಯಗಳ ಅಭಿವೃದ್ಧಿ' ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಗಾರರ ಆಯೋಜನೆ
One-day workshop on the topic 'Development of Communication Skills' organized
ವಿಜಯಪುರ 20: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಇಂಗ್ಲೀಷ್ ಅಧ್ಯಯನ ವಿಭಾಗ ಹಾಗೂ ವಿಜಯಪುರದ ನವಭಾಗ ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯ ಇವರ ಸಂಯುಕ್ತಾಶ್ರಯದಲ್ಲಿ, ಭಾರತ ಸರ್ಕಾರದ ಪ್ರಧಾನಮಂತ್ರಿ ರಾಷ್ಟ್ರೀಯ ಉಚ್ಚತರ ಶಿಕ್ಷಣ ಅಭಿಯಾನ (ಪಿಎಂಹಿಉಷಾ) ಮತ್ತು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಅನುದಾನದ ನೆರವಿನಿಂದ "ಸಂವಹನ ಕೌಶಲ್ಯಗಳ ಅಭಿವೃದ್ಧಿ" ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಗಾರವನ್ನು ಇದೇ ದಿನಾಂಕ 30 ರಂದು ಬೆಳಿಗ್ಗೆ 10:30ಕ್ಕೆ ಆಯೋಜಿಸಲಾಗಿದೆ.
ನೋಂದಾಯಿತ ಮೊದಲ 100 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶವಿದ್ದು ಆಸಕ್ತ ಅಭ್ಯರ್ಥಿಗಳು ಈ ಲಿಂಕ್ ಣಣಠಿ://ಜಿಠರಟಜ/ತಿಙಗಿಟರರಿ8ಛಖಥಿಣ5ಖಜಂ ಮೂಲಕ ನೋಂದಣಿ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಇಂಗ್ಲೀಷ್ ಅಧ್ಯಯನ ವಿಭಾಗದ ಕಾರ್ಯಕ್ರಮ ಸಂಯೋಜಕ ಡಾ. ದೀಪಕ ಶಿಂದೆ (ಮೊಬೈಲ್: 8792485546) ಅವರನ್ನು ಸಂಪರ್ಕಿಸಬಹುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 