ಈರುಳ್ಳಿ ತುಂಬಿದ ಲಾರಿ ಮಗುಚಿ 1 ಸಾವು ಇಬ್ಬರಿಗೆ ಗಂಭೀರ ಗಾಯ
One dead, two seriously injured as lorry loaded with onions overturns
ಲೋಕದರ್ಶನ ವರದಿ
ಬೆಳಗಾವಿ, 16 : ಹಿರೇಬಾಗೇವಾಡಿ ಬಳಿ ಸೋಮವಾರ ಬೆಳಗಿನ ಜಾವ ಚಾಲಕನ ನಿಯಂತ್ರಣ ತಪ್ಪಿ ಈರುಳ್ಳಿ ತುಂಬಿದ ಲಾರಿ ಮಗುಚಿದ್ದು ಒಬ್ಬ ಮೃತಪಟ್ಟಿದ್ದು ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಅವಘಡದಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ತಕ್ಷಣ ಘಟನಾ ಸ್ಥಳಕ್ಕೆ ಆಗಮಿಸಿದ ಬೆಳಗಾವಿ ಪೊಲೀಸರು ವಾಹನ ತೆರವುಗೊಳಿಸಿ ರಸ್ತೆ ಸಂಚಾರವನ್ನು ಸುಗಮಗೊಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 