ಮಾ.10 ರಂದು ವಿವಿಧ ಮರಗಳ ಫಸಲು ಬಹಿರಂಗ ಹರಾಜು

Open auction of harvest of various trees on March 10

ಮಾ.10 ರಂದು ವಿವಿಧ ಮರಗಳ ಫಸಲು ಬಹಿರಂಗ ಹರಾಜು

ಧಾರವಾಡ 01: ಧಾರವಾಡ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಆವರಣದಲ್ಲಿರುವ ತೆಂಗು-106, ಹುಣಸೆ-08, ಚಿಕ್ಕು-20 ಮರಗಳ ಫಸಲು ಮಾರ್ಚ್‌ 10, 2025 ರಂದು ಮಧ್ಯಾಹ್ನ 12 ಗಂಟೆಗೆ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಆವರಣದಲ್ಲಿ ಬಹಿರಂಗ ಹರಾಜು ಮಾಡಲಾಗುವುದು.ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ: 0836-2978374 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

ಛಾಯಾಚಿತ್ರ ಶೀರ್ಷಿಕೆ: ರಾಜ್ಯ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳ ಕುರಿತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಜಿಲ್ಲೆಯಲ್ಲಿ ಪ್ರಚಾರ ಜಾಥಾ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇಂದು ನವಲಗುಂದ ತಾಲೂಕಿನ ಚಿಲಕವಾಡ ಗ್ರಾಮದಲ್ಲಿ ಪ್ರಚಾರ ವಾಹನ ಮತ್ತು ಕಲಾವಿದರ ಮೂಲಕ ಜನಜಾಗೃತಿ ಮೂಡೊಸಲಾಯಿತು.