ನವೋದಯ ಶಾಲೆಗೆ ಆಯ್ಕೆ
Opt for Renaissance School
ಲೋಕದರ್ಶನ ವರದಿ
ಗಜೇಂದ್ರಗಡ 26: ತಾಲ್ಲೂಕಿನ ಲಕ್ಕಲಕಟ್ಟಿ ಗ್ರಾಮದ ಸರ್ಕಾರಿ ದ್ವಿಭಾಷಾ ಮಾಧ್ಯಮ ಪ್ರಾಥಮಿಕ ಶಾಲೆಯ 5ನೇ ತರಗತಿಯ ವಿದ್ಯಾರ್ಥಿ ಸಾತ್ವಿಕ ಮ್ಯಾಗೇರಿ ಇವರು 2026-27ನೇ ಸಾಲಿನ ಜವಾಹಾರ ನವೋದಯ ವಿದ್ಯಾಲಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಆಯ್ಕೆಯಾಗಿದ್ದಾರೆ ಎಂದು ಶಾಲೆಯ ಮುಖ್ಯ ಶಿಕ್ಷಕ ಎ. ಆರ್. ಚವಡಿ ಪ್ರಕಟಣೆಯಲ್ಲಿ ತಿಳಿಸಿದರು. ವಿದ್ಯಾರ್ಥಿಯನ್ನು ಶಾಲೆಯ ಶಿಕ್ಷಕರು, ಎಸ್ಡಿಎಂಸಿ ಸಮಿತಿಯವರು ಹಾಗೂ ಗ್ರಾಮಸ್ಥರು ಅಭಿನಂದಿಸಿದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 