ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ಲೋಕದರ್ಶನ ವರದಿ

ಕಾಗವಾಡ: ಇತ್ತೀಚಿಗೆ ನಡೆದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ, ದೇವನಹಳ್ಳಿ ತಾಲೂಕು ವಿಜಯಪುರ ನಗರದಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಟೇನಿಕ್ವಾಯಟ್ ಪಂದ್ಯಾವಳಿಯಲ್ಲಿ ಶ್ರೀ ವರ್ಧಮಾನ ಸಂಯುಕ್ತ ಪದವಿ ಪೂರ್ವಕಾಲೇಜು, ಸಂಕೋನಟ್ಟಿ ಮಹಾವಿದ್ಯಾಲಯದ ವಿದ್ಯಾಥರ್ಿನಿ ಅಕ್ಷತಾಬಾಹುಬಲಿ ಬಸರಿಖೋಡಿ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾಳೆ.

ಸಂಸ್ಥೆಯಆಧ್ಯಕ್ಷರು, ಕಾರ್ಯದಶರ್ಿಗಳು, ಸದಸ್ಯರು, ಪ್ರಾಚಾರ್ಯರುಹಾಗೂ ಬೋಧಕ, ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.