60 ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರೆ್ಡ
Over 60 BJP workers join Congress
ನೇಸರಗಿ 14 : ಚನ್ನಮ್ಮನ ಕಿತ್ತೂರು ಶಾಸಕರಾದ ಬಾಬಾಸಾಹೇಬ ಪಾಟೀಲ ಅವರ ಕ್ಷೇತ್ರದಲ್ಲಿ ಮಾಡಿದ ಅನೇಕ ಅಭಿವೃದ್ಧಿ ಕಾರ್ಯ ಹಾಗೂ ಸಂಘಟನೆಯನ್ನು ಮೆಚ್ಚಿ ಚಿಕ್ಕಬಾಗೇವಾಡಿ ಗ್ರಾಮದ ಸುಮಾರು 60 ಬಿಜೆಪಿ ಕಾರ್ಯಕರ್ತರು ಯುವ ಮುಖಂಡ ಶಂಕರ ಅರ್ಜುನ ಪಾಟೀಲ ಇವರ ನೇತೃತ್ವದಲ್ಲಿ ಶಾಸಕರಾದ ಬಾಬಾಸಾಹೇಬ ಪಾಟೀಲ ಹಾಗೂ ಕೆ ಪಿ ಸಿ ಸಿ ಸದಸ್ಯರಾದ ರೋಹಿಣಿ ಪಾಟೀಲ ಅವರ ಸಮ್ಮುಖದಲ್ಲಿ ಶಾಸಕರ ನೇಗಿನಹಾಳ ಗ್ರಾಮದ ಗೃಹ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷ ಸೇರೆ್ಡಯಾದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 