ಪಿಐ ಪ್ರಕಾಶ್ ಮಾಳಿಗೆ ಪತ್ರಕರ್ತರ ಸಂಘದಿಂದ ಸನ್ಮಾನ
PI Prakash Mali honored by Journalists Association
ಲೋಕದರ್ಶನ ವರದಿ
ಗಂಗಾವತಿ 09: ಮುಖ್ಯಮಂತ್ರಿಗಳ ಪದಕಕ್ಕೆ ಭಾಜನರಾದ ಗಂಗಾವತಿ ನಗರ ಪೊಲೀಸ್ ಠಾಣೆಯ ಪಿ.ಐ.ಪ್ರಕಾಶ್ ಮಾಳೆ ಅವರಿಗೆ ಗಂಗಾವತಿ ತಾಲೂಕ ಕಾರ್ಯನಿರತ ಪತ್ರಕರ್ತರ ಸಂಘ ಗಂಗಾವತಿ ತಾಲೂಕು ಘಟಕದಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಚಂದ್ರಶೇಖರ ಮುಕ್ಕುಂದಿ ಮತ್ತು ಪ್ರಧಾನ ಕಾರ್ಯದರ್ಶಿಯಾದ ಶಿವಪ್ಪ ನಾಯಕ ಅವರು ಗಂಗಾವತಿ ಶಾಂತಿ ಸುವವ್ಯಸ್ಥೆ ಕಾಪಾಡುವಲ್ಲಿ ಪ್ರಕಾಶ್ ಮಾಳೆ ಅವರ ಹೆಚ್ಚಿನ ಶ್ರಮ ವಹಿಸಿದ್ದಾರೆ. ನಿಷ್ಪಕ್ಷಪಾತವಾಗಿ ನಡೆದುಕೊಂಡ ಹಿನ್ನಲೆಯಲ್ಲಿ ಜನತೆ ಅವರನ್ನು ಪ್ರೀತಿ ಗೌರವದಿಂದ ಕಾಣುತ್ತಿದ್ದಾರೆ ಎಂದರು.
ಈ ಸಂದರ್ಭದಲ್ಲಿ ತಾಲೂಕು ಗೌರವಧ್ಯಕ್ಷ ನಾಗರಾಜ್ ಇಂಗಳಗಿ, ತಾಲೂಕು ಉಪಾಧ್ಯಕ್ಷ ಜೋಗದ ಕೃಷ್ಣಪ್ಪ ನಾಯಕ, ಖಜಾಂಚಿ ಬಿ.ದೇವರಾಜ್, ಜಿಲ್ಲಾ ಉಪಾಧ್ಯಕ್ಷರಾದ ಪ್ರಸನ್ನ ದೇಸಾಯಿ. ಕಾರ್ಯದರ್ಶಿ ವೃಷಬೇಂದ್ರ ಸ್ವಾಮಿ, ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯರಾದ ಹನುಮೇಶ್ ಬಟಾರಿ. ಶರಣಯ್ಯ ಸ್ವಾಮಿ. ಪತ್ರಕರ್ತರಾದ ಎನ್ ವಿಜಯ್. ಅಕ್ಷಯ್ ಕುಮಾರ್. ವಸಂತ್ ರಾವ್ ಪಟೇಲ್. ಜೋಗದ ಗಾದಿಲಿಂಗಪ್ಪ, ಲಕ್ಷ-್ಮಣ್. ಟಿ ಮಹೇಶ್. ವೆಂಕಟೇಶಮಾಂತ. ಮಂಜುನಾಥ್ ಗುಡ್ಲಾನೂರ್. ಮಲ್ಲೇಶ್‌ರಾವ್. ಶರಣಪ್ಪ ಉಪ್ಪಾರ್, ದಿವಾಕರ ಚಂದ್ರ್ಪ ಇತರರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 