ಮಹಾಂತೇಶ ದೊಡ್ಡಗೌಡರ ಬೆಂಬಲಿಗರಿಗೆ ಪಿಕೆಪಿಎಸ್ ಗದ್ದುಗೆ
PKPS posts for supporters of Mahantesh Dodda Gowda
ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ
ನೇಸರಗಿ 16: ಇಲ್ಲಿಗೆ ಸಮೀಪದ ನಾಗನೂರ ವಿವಿದ್ಧೋದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನಡೆದ 12 ಜನ ಆಡಳಿತ ಮಂಡಳಿ ಸದಸ್ಯರ ಚುನಾವಣೆಯಲ್ಲಿ ಬಿಜೆಪಿ ಹಾಗೂ ಮಾಜಿ ಶಾಸಕ ಹಾಗೂ ಬಿಡಿಸಿಸಿ ಬ್ಯಾಂಕ ನಿರ್ದೇಶಕ ಮಹಾಂತೇಶ ದೊಡ್ಡಗೌಡರ ನೇತೃತ್ವದ ಶ್ರೀ ಶಿವಬಸವ ರೈತ ಅಭಿವೃದ್ಧಿ ಪೆನೆಲನ 8 ಜನ ಸದಸ್ಯರು ಅಭೂತಪೂರ್ವ ಜಯಗಳಿಸಿ ಅಪಾರ ಸಾಧನೆ ಮಾಡಿದ್ದಾರೆ.
ನೂತನ ಸದಸ್ಯರನ್ನು ಅಭಿನಂದಿಸಿ ಮಾತನಾಡಿದ ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ ಮಾತನಾಡಿ ಕಳೆದ ಸಾಲಿನಲ್ಲಿ ನಾವು ಮಾಡಿದ ಸಹಕಾರಿ ರಂಗದ, ರೈತರ ಅಭಿವೃದ್ಧಿಗೆ ಅನೇಕ ಕೆಲಸಗಳನ್ನು ಮಾಡಿದ್ದು ಅದಕ್ಕೆ ಇಂದು ರೈತರು ನಮ್ಮನ್ನು ಬೆಂಬಲಿಸಿದ್ದಾರೆ ಎಂದರು.
ಈ ಸಂದರ್ಭದಲ್ಲಿ ನೂತನ ಸದಸ್ಯರು, ನಾಗನೂರ ಗ್ರಾಮದ ಮುಖಂಡರು, ರೈತರು, ಗ್ರಾಮಸ್ಥರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 