ವಿನಾಯಕನಿಗೆ ಪಡಿ ಪೂಜೆ ಹಾಗೂ ಮಹಾ ಮಂಗಳಾರತಿ
Padi Puja and Maha Mangala Aarti to Lord Vinayaka
ಗದಗ 01 : ನಗರ ಹೃದಯ ಭಾಗದ ಸಾಂಸ್ಕೃತಿಕ ನಗರಿ ಬಸವೇಶ್ವರ ನಗರದ ಶ್ರೀ ವರಸಿದ್ಧಿ ವಿನಾಯಕ ಮಿತ್ರ ಮಂಡಳಿ ವತಿಯಿಂದ 133 ನೇ ವರ್ಷದ ಸಾರ್ವಜನಿಕ ಹಾಗೂ ನಮ್ಮ ಮಂಡಳಿಯ 27ನೇ ವರ್ಷದ ಗಣೇಶೋತ್ಸವ-2025 ಅಂಗವಾಗಿ ಸೆ. 02ರಂದು ಸಂಜೆ 07:00 ಕ್ಕೆ ಗಣೇಶನಿಗೆ ಪ್ರೀಯವಾದ “ಪಡಿ ಪೂಜೆ ಹಾಗೂ ಮಹಾ ಮಂಗಳಾರತಿ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಪೂಜಾ ಕಾರ್ಯಕ್ರವನ್ನು ಶ್ರೀ ಸೋಮೇಶ್ವರ ದೇವಸ್ಥಾನದ ಅರ್ಚಕರಾದ ಕು. ಪ್ರದೀಪ ಹಿರೇಮಠ, ಕು. ರಾಚಯ್ಯ ಬಾಗಲಕೋಟಮಠ ಅವರ ನೇರವೆರಿಸಿಲಿದ್ದಾರೆ ಜೊತೆಗೆ ಈ ಧಾರ್ಮಿಕ ಕಾರ್ಯಕ್ಕೆ ಶ್ರೀ ಸೋಮೇಶ್ವರ ಸೇವಾ ಸಮಿತಿ ಸಹಕಾರ ನೀಡಲಿದೆ. ಕಾರಣ ಅವಳಿ ನಗರದ ಸಕಲ ಸಬ್ಧಕ್ತರು ಈ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿ ಮಂಡಳಿ ಅಧ್ಯಕ್ಷ ರಾಜು ರೊಟ್ಟಿ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 