ಪದ್ಮಾವತಿವರು ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆ
Padmavati elected as civil judge
ಲೋಕದರ್ಶನ ವರದಿ
ಪದ್ಮಾವತಿವರು ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆ
ದಾಂಡೇಲಿ 18: ದಾಂಡೇಲಿಯ ವಕೀಲರಾದ ಪದ್ಮಾವತಿ ಎನ್. ಮಾದಿಗ ಅವರು ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದಾರೆ. ಅಖಿಲ ಭಾರತ ವಕೀಲರ ಒಕ್ಕೂಟದ ಸದಸ್ಯರಾಗಿರುವ ಅವರು ಹಳಿಯಾಳ ನ್ಯಾಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಅವರು ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿರುವದಕ್ಕೆ ಅಖಿಲ ಭಾರತ ವಕೀಲರ ಒಕ್ಕೂಟದ ಸದಸ್ಯರಾದ ಎನ್,ಎಮ್ ರತ್ನದೀಪಾ ಮತ್ತಿತರೆ ನ್ಯಾಯವಾದಿಗಳು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 