ಚಿತ್ರಕಲಾ ಸ್ಪರ್ಧೆ: ವಿಜೇತರಿಗೆ ಪ್ರಮಾಣ ಪತ್ರಗಳ ವಿತರಣೆ
Painting Competition: Certificates distributed to winners
ಧಾರವಾಡ- 25 : ಇಂಟ್ಯಾಕ್ ಘಟಕ ಏರ್ಪಡಿಸಿದ್ದ ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿ, ವಿಜೇತರಾದ ಧಾರವಾಡ ಮಾಳಮಡ್ಡಿಯ ಕೆ.ಇ.ಬೋರ್ಡ್ ಪ್ರೌಢಶಾಲೆಯ ವಿದ್ಯಾರ್ಥಿನಿಯರಿಗೆ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು.
ಮುಖ್ಯೋಪಾಧ್ಯಾಯ ಅಶ್ವನಿ ಕುಮಾರ,ಇಂಟ್ಯಾಕ ಸಂಚಾಲಕ ಡಾ.ಮೋಹನ ಮಠ ,ಡಾ.ಹನುಮಾಕ್ಷಿ ಗೋಗಿ,ಪ್ರೊ.ಸುರೇಶ ಗುದಗನವರ, ಡಾ.ರಾಜಶ್ರೀ ಗುದಗನವರ, ಲತಾ ಶಹಾಪುರ, ಶೈಲಾ ಕರಗುದರಿ,ಡಾ.ಎನ್.ಬಿ.ನಾಲ್ವತವಾಡ,ಶ್ರೀಕಾಂತ ದೇವಗಿರಿ ಹಾಜರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 