ನೂತನ ಗ್ರಾ ಪಂ ಕಟ್ಟಡಕ್ಕೆ ಪಂಚಾಯತಿ ಸದಸ್ಯನಿಂದ ತಡೆಯಾಜ್ಞೆ
Panchayat member issues stay order on new Gram Panchayat building
ಯಮಕನಮರಡಿ 09: ಸಮೀಪದ ಹತ್ತರಗಿ ಗ್ರಾಮದ ನೂತನ ಪಂಚಾಯತಿ ಕಾರ್ಯಾಲಯವು ಹತ್ತರಗಿ ಗ್ರಾಮ ಪಂಚಾಯತಿಯ 75 ಲಕ್ಷ ರೂಪಾಯಿ ಅನುದಾನದಲ್ಲಿ ನಿರ್ಮಾಣವಾಗುತ್ತಿರುವ ನೂತನ ಕಟ್ಟಡಕೆ ಸದರಿ ಗ್ರಾಮ ಪಂಚಾಯತಿಯ ಸದಸ್ಯರೋರ್ವರು ತಡೆಯಾಜ್ಞೆ ತಂದ ಘಟನೆ ವರದಿಯಾಗಿದೆ.
ಈ ಕುರಿತು ದಿನಾಂಕ 08 ರಂದು ಪಂಚಾಯತಿ ಅಭಿವೃದ್ದಿ ಅಧಿಕಾರಿಗಳು ಸರ್ವ ಸದಸ್ಯರನ್ನು ಸಭೆ ಕರೆಯಲಾಗಿತ್ತು. ಆದರೆ ತಡೆಯಾಜ್ಞೇ ತಂದಿದ್ದ ಓರ್ವ ಸದಸ್ಯನನ್ನು ಹೊರತುಪಡಿಸಿ ಎಲ್ಲ ಸದಸ್ಯರು ಸರ್ವಾನುಮತದಿಂದ ಕಟ್ಟಡ ಕಟ್ಟಲು ತಮ್ಮ ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದರು.
ನಿರ್ಮಾಣ ಹಂತದಲ್ಲಿರುವ ಕಾಮಗಾರಿಯನ್ನು ಕೂಡಲೆ ಮುಗಿಸುವುದಾಗಿ ಸಭೆಯಲ್ಲಿ ಚರ್ಚಿಸಿ ಸದಸ್ಯರಿಂದ ಅನುಮತಿ ಪಡೆಯಲಾಯಿತು ಎಂದು ಪಂಚಾಯತಿ ಅಭಿವೃದ್ದಿ ಅಧಿಕಾರಿಗಳು ಪತ್ರಕರ್ತರಿಗೆ ತಿಳಿಸಿದ್ದಾರೆ.
ಈ ಕುರಿತು ಹತ್ತರಗಿ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಎಲ್ಲ ಗ್ರಾಮಸ್ಥರು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 