ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರ ನವ ಯುಗಕ್ಕೆ ನಾಂದಿ: ಬೆಲ್ಲದ
Passage of Waqf Amendment Bill marks the beginning of a new era: Bellada
ಧಾರವಾಡ 05: ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರವು ನವಭಾರತದ ನವ ಯುಗಕ್ಕೆ ನಾಂದಿ ಎಂದು ವಿಧಾನಸಭೆಯ ಪ್ರತಿಪಕ್ಷ ಉಪನಾಯಕ ಅರವಿಂದ ಬೆಲ್ಲದ ಅಭಿಪ್ರಾಯಪಟ್ಟಿದ್ದಾರೆ.
ವಕ್ಪ್ ಆಸ್ತಿಗಳ ಏಕೀಕೃತ ನಿರ್ವಹಣೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಎನ್ ಡಿ ಎ ಸರ್ಕಾರವು ಮಂಡಿಸಿದ್ದ ವಕ್ಫ್ ತಿದ್ದುಪಡಿ ಮಸೂದೆಯು ರಾಜ್ಯಸಭೆಯಲ್ಲಿ 128 ಮತಗಳನ್ನು ಪಡೆಯುವ ಮೂಲಕ ಅಂಗೀಕಾರಗೊಂಡಿರುವುದು ಸಂತಸದ ಸಂಗತಿ. ಇದರಿಂದ, ದಶಕಗಳಿಂದ ನಡೆಯುತ್ತಿದ್ದ ಅಕ್ರಮ ಭೂಮಿ ಒತ್ತುವರಿ ಹಾಗೂ ಭೂ ಅವ್ಯವಹಾರಗಳಿಗೆ ತೆರೆ ಬೀಳಲಿದೆ.
ಈ ಮಸೂದೆಯು ಪಾರದರ್ಶಕತೆ, ಹೊಣೆಗಾರಿಕೆ ಮತ್ತು ನ್ಯಾಯಯುತ ಮೌಲ್ಯಗಳನ್ನು ಒಳಗೊಂಡಿದ್ದು, ಉತ್ತಮ ಆಡಳಿತ ಹಾಗೂ ನವಭಾರತದ ನಿರ್ಮಾಣ ದತ್ತ ಮತ್ತೊಂದು ಬಲಿಷ್ಠ ಹೆಜ್ಜೆಯಾಗಿದೆ. ನಿಜಕ್ಕೂ, ಇದು ಜನಸಾಮಾನ್ಯರ ಹಕ್ಕುಗಳ ರಕ್ಷಣೆಗೆ ದಾರೀದೀಪ ಎಂದು ಅವರು ಹೇಳಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 