ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ
Passed the CA exam
ಲೋಕದರ್ಶನ ವರದಿ
ವಿಜಯಪುರ 10: ನಗರದ ಪ್ರತಿಷ್ಠಿತ ದ್ವಾರಕಾದಾಸ ವಿಠ್ಠಲದಾಸ ದರಬಾರ ಮೆಮೊರಿಯಲ್ ಟ್ರಸ್ಟ್‌ನ ಕುಮುದಬೆನ್ ದರಬಾರ ಮಹಾವಿದ್ಯಾಲಯದ ಬಿ.ಕಾಂ. ಪ್ರಥಮ ವರ್ಷದ ವಿದ್ಯಾರ್ಥಿಗಳಾದ ಶ್ರೀನಿಧಿ ಮಹಿಪತಿ ದೇಸಾಯಿ ಮತ್ತು ಅದಿತಿ ಮೊಕಾಶಿ ಇವರು 2026ರ ಮೇ ತಿಂಗಳಲ್ಲಿ ನಡೆದ ಚಾರ್ಟರ್ಡ್ ಅಕೌಂಟೆನ್ಸಿ (ಸಿಎ) ಕೋರ್ಸ್‌ನ ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಅವರಿಗೆ ಸಂಸ್ಥೆಯ ಅಧ್ಯಕ್ಷ ರಾಧಾ ರಾಜೇಶ ದರಬಾರ ಹಾಗೂ ಆಡಳಿತ ಮಂಡಳಿಯ ಸದಸ್ಯರು, ಪ್ರಾಚಾರ್ಯ ಡಾ. ವ್ಹಿ. ಬಿ. ಗ್ರಾಮಪುರೋಹಿತ ಹಾಗೂ ಎಲ್ಲ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ 