ನಾಗರಿಕರ ವೇದಿಕೆಗೆ ಯಲಬುರ್ಗಾ ತಾಲೂಕ ಘಟಕಕ್ಕೆ ಪಾಟೀಲ್ ಮತ್ತು ಚಲವಾದಿ ನೇಮಕ
Patil and Chalwadi appointed to Yelaburga taluka unit of Citizens' Forum
ಕೊಪ್ಪಳ 17: ಕೊಪ್ಪಳ ಜಿಲ್ಲಾ ನಾಗರೀಕರ ವೇದಿಕೆಗೆ ಯಲಬುರ್ಗಾ ತಾಲೂಕ ಘಟಕಕ್ಕೆ ನೂತನ ಅಧ್ಯಕ್ಷ ಮತ್ತು ಪ್ರಧಾನ ಕಾರ್ಯದರ್ಶಿಗಳ ನೇಮಕ ಮಾಡಲಾಗಿದ್ದು ಯಲಬುರ್ಗಾ ತಾಲೂಕ ಅಧ್ಯಕ್ಷರಾಗಿ ನ್ಯಾಯವಾದಿ ಮಲ್ಲನಗೌಡ ಎಸ್ ಪಾಟೀಲ್ ಹಾಗೂ ತಾಲೂಕ ಪ್ರಧಾನ ಕಾರ್ಯದರ್ಶಿಯಾಗಿ ಪತ್ರಕರ್ತ ರವಿಕುಮಾರ್ ಚಲವಾದಿ ನೇಮಕಗೊಂಡಿದ್ದಾರೆ,
ಯಲಬುರ್ಗಾ ತಾಲೂಕಿನಲ್ಲಿ ವೇದಿಕೆಯ ಸಂಘಟನೆ ಬೆಳೆಸುವ ನಿಟ್ಟಿನಲ್ಲಿ ಶ್ರಮಿಸಲು ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಕಾರ್ಯಕ್ರಮಗಳನ್ನು ಆಯೋಜಿಸಿ ತಾಲೂಕಿನಲ್ಲಿ ಯುವ ಪೀಳಿಗೆಗೆ ನಮ್ಮ ಸಂಸ್ಕೃತಿ ಕಲೆ ಪರಂಪರೆ ಪರಿಚಯಿಸಿ ಅದನ್ನು ಉಳಿಸಿ ಬೆಳೆಸುವಂಥ ಕೆಲಸ ಮಾಡಲು ಶ್ರಮಿಸುವಂತೆ ನೇಮಕಾತಿ ಆದೇಶದಲ್ಲಿ ವೇದಿಕೆಯ ರಾಜ್ಯ ಅಧ್ಯಕ್ಷ ಮಹೇಶ್ ಬಾಬು ಸುವೇ9 ರವರು ತಿಳಿಸಿದ್ದಾರೆ,ಕೊಪ್ಪಳ ಜಿಲ್ಲಾ ನಾಗರಿಕರ ವೇದಿಕೆ ಯಲಬುರ್ಗಾ ತಾಲೂಕ ಘಟಕಕ್ಕೆ ನೂತನ ಅಧ್ಯಕ್ಷ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಗೊಂಡಿರುವ ಮಲ್ಲನಗೌಡ ಪಾಟೀಲ್ ಮತ್ತು ರವಿಕುಮಾರ್ ಚಲವಾದಿ ಇವರನ್ನು ನೇಮಕ ಮಾಡಿರುವುದಕ್ಕೆ ತಾಲೂಕಿನ ಅವರ ಸ್ನೇಹಿತರ ಬಳಗ ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ,
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 