ಪಾದಯಾತ್ರೆಯಿಂದ ಮನಸ್ಸಿಗೆ ನೆಮ್ಮದಿ
Peace of mind from hiking
ಬೀಳಗಿ 03: ನಿರಾಣಿ ಭಾರತೀಯ ಜನತಾ ಪಕ್ಷದ ಕಾರ್ಯಾಲಯದ ಮುಂದೆ ಪ್ರತಿವರ್ಷ ಏರಿ್ಡಸಲಾದ ಶ್ರೀಶೈಲ ಪಾದಯಾತ್ರೆ ಭಕ್ತಾದಿಗಳಿಗೆ ಪ್ರಸಾದ ವಿತರಿಸಿ ಮಾತನಾಡಿದ ವಿಧಾನ ಪರಿಷತ್ತಿನ ಶಾಸಕರಾದ ಹನುಮಂತ ಆರ್ ನಿರಾಣಿ ಪುಣ್ಯಕ್ಷೇತ್ರಗಳ ದರ್ಶನ ಪಾದಯಾತ್ರೆ ಮುಖಾಂತರ ಶ್ರೀಶೈಲ ಜ್ಯೋತಿರ್ಲಿಂಗ ದರ್ಶನ ಪಡೆಯುವುದರಿಂದ ಮನಸ್ಸಿಗೆ ನೆಮ್ಮದಿ ಸಿಗುವುದೆಂದು ಹೇಳಿದರು . ಉದ್ಯಮದಾರ ಪ್ರಜ್ವಲ್ ಆರ್ ನಿರಾಣಿ.ಹೊಳೆಬಸು ಗಾಣಿಗೇರ್. ತಿಪ್ಪಣ್ಣ ಮೆಟಗುಡ್. ಉಪಸ್ಥಿತರಿದ್ದರು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 