ಗ್ರಾಪಂ ಹಂತದಲ್ಲಿ ಬಾಕಿ ಕೆಲಸ: ಸಿಇಒ ಜೊತೆ ವಿಪ ಸದಸ್ಯ ಹಟ್ಟಿಹೊಳಿ ಚರ್ಚೆ
Pending work at the Gram Panchayat level: Discussion between CEO and Hattiholi
ಬೆಳಗಾವಿ 28: ಗ್ರಾಮ ಪಂಚಾಯಿತಿ ಹಂತದಲ್ಲಿ ಆಗಬೇಕಿರುವ ಕೆಲಸಗಳಿಗೆ ಚುರುಕು ನೀಡಿ ಆದಷ್ಟು ಬೇಗ ಪೂರ್ಣಗೊಳಿಸುವ ಸಂಬಂಧ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಶಿಂಧೆ ಜೊತೆ ಮಂಗಳವಾರ ಚರ್ಚೆ ನಡೆಸಿದರು.
ಸ್ಥಳೀಯ ಸಂಸ್ಥೆಗಳ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನೆಲೆಯಲ್ಲಿ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಹಾಗೂ ಅಧ್ಯಕ್ಷರ ಹಂತದಲ್ಲಿನ ಬಾಕಿ ಉಳಿದಿರುವ ಅಭಿವೃದ್ಧಿ ಕೆಲಸಗಳ ಮಾಹಿತಿ ಪಡೆದು, ಯಾವುದೇ ಕೆಲಸ ಬಾಕಿ ಉಳಿಯದಂತೆ ನಿಗಾ ವಹಿಸಲು ಆಯಾ ಗ್ರಾಮ ಪಂಚಾಯತಿಯ ಪಿಡಿಒ ಹಾಗೂ ಅಧ್ಯಕ್ಷರಿಗೆ ಮಾರ್ಗದರ್ಶನ ಹಾಗೂ ಸೂಚನೆ ನೀಡಬೇಕಾದ ಅಗತ್ಯವಿದೆ ಎಂದು ಚನ್ನರಾಜ ಹಟ್ಟಿಹೊಳಿ ತಿಳಿಸಿದರು.
ತಕ್ಷಣ ಈ ಬಗ್ಗೆ ಗಮನ ಹರಿಸಲು ಸಂಬಂಧಿಸಿದವರಿಗೆ ಸೂಚನೆ ನೀಡುವುದಾಗಿ ರಾಹುಲ್ ಶಾಂಧೆ ತಿಳಿಸಿದರು.
ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಬಸವರಾಜ ಅಡವಿಮಠ್ ಉಪಸ್ಥಿತರಿದ್ದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 