ಜನರಿಗೊಬ್ಬ ‘ನಾಯಕ’ ಬೇಕೇ: ಉಪ್ಪಿ
ಬೆಂಗಳೂರು, ಜ 11,ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿದ್ದು, ಜನರ ತಲೆಗೆ ಹುಳ ಬಿಡುವ ನಟ, ರಾಜಕಾರಣಿ ಉಪೇಂದ್ರ ‘ನಾಯಕ’ ಬೇಕೇ ಎಂದು ಪ್ರಶ್ನಿಸಿದ್ದಾರೆ “ಸರ್ಕಾರದ ಬೊಕ್ಕಸದಲ್ಲಿರುವ ಒಂದೊಂದು ಪೈಸೆಯೂ ನಿಮ್ಮದು ಅಂದಮೇಲೆ ಅದರ ಮೇಲಿನ ಅಧಿಕಾರ,ನಿರ್ಧಾರ ನಿಮ್ಮದೇ ಆಗಿರಬೇಕಲ್ಲವೇ ? ಬರೀ ಸಂಬಳಕ್ಕೆ ಕೆಲಸ ಮಾಡುವ ಕಾರ್ಮಿಕ ಮತ್ತು ತಂತ್ರಜ್ಞಾನದಿಂದ ಇದನ್ನು ನೀವೇ ಮಾಡಬಹುದು ಎಂದಾದರೆ ಒಬ್ಬ ನಾಯಕ ನಿಮಗೆ ಬೇಕೇ ?” ಎಂದು ಟ್ವೀಟ್ ಮಾಡಿದ್ದಾರೆ.
ಮತ್ತೊಂದು ಟ್ವೀಟ್‍ನಲ್ಲಿ, “ವಿಚಾರ” ಮುಖ್ಯ “ನಾನು” ಎಂಬುದು ಪ್ರಜಾಕೀಯದಲ್ಲಿ ಮುಖ್ಯವಲ್ಲ ಎಂದು ಹೇಳುತ್ತಲೇ ಬರುತ್ತಿದ್ದೇವೆ. ಆ ಅರ್ಥದಲ್ಲೇ ಉಪ್ಪಿ ಚುನಾವಣೆಗೆ ನಿಲ್ಲುವುದು ಬಿಡುವುದು ಮುಖ್ಯವಲ್ಲ ನಾಯಕನ ನಿರೀಕ್ಷೆ ಬೇಡ , ವ್ಯಕ್ತಿ, ಪಕ್ಷ ನೋಡದೇ ವಿಚಾರಕ್ಕೆ ಮತ ನೀಡಬೇಕು ಎಂದು ಹೇಳಿದ್ದೆ. ಇದು ಸರಿಯಲ್ಲವೇ ? ಈ ವ್ಯವಸ್ಥೆ ತರುವುದೇ ನಮ್ಮೆಲ್ಲರ ಜವಾಬ್ದಾರಿಯಲ್ಲವೇ ಎಂದು ಉಪೇಂದ್ರ ಕೇಳಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 