ಅಗಸ್ಟ್ 01 ರಂದು ಜಂಗಮದ ಬದುಕು ನಾಟಕ ಪ್ರದರ್ಶನ
Performance of the play 'Jangamada Baduku' on August 1st
ಲೋಕದರ್ಶನ ವರದಿ
ಧಾರವಾಡ 29 : ರಂಗಾಯಣದ ಸುವರ್ಣ ಸಾಂಸ್ಕೃತಿಕ ಸಮುಚ್ಛಯ ಸಭಾಭವನದಲ್ಲಿ ಅಗಸ್ಟ್ 01 ರಂದು ಸಂಜೆ 6.30ಕ್ಕೆ ರಂಗಾಯಣದಿಂದ ಪ್ರಸನ್ನ ರಚಿಸಿ, ಯತೀಶ್ ಕೊಳ್ಳೇಗಾಲ ನಿರ್ದೇಶಿಸಿ, ಜಂಗಮರಾಟ ಪ್ರಸ್ತುತಿಯ “ಜಂಗಮದ ಬದುಕು” ನಾಟಕವನ್ನು ಏರಿ್ಡಸಿದೆ. ಈ ಸಂದರ್ಭದಲ್ಲಿ ರಂಗಾಯಣದ ನಿರ್ದೇಶಕರಾದ ಝಕೀರ ನದಾಫ ಅವರು ಉಪಸ್ಥಿತರಿರುವರು. ಪ್ರವೇಶ ದರ ರೂ.100/-ನ್ನು ನಿಗದಿಪಡಿಸಲಾಗಿದೆ. ಸಾಹಿತ್ಯಾಸಕ್ತರು, ರಂಗಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ರಂಗಾಯಣದ ಆಡಳಿತಾಧಿಕಾರಿಗಳಾದ ಶಶಿಕಲಾ ಹುಡೇದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 