ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ
Person Missing: Request for assistance in finding him
ಕೊಪ್ಪಳ 18: ಕೊಪ್ಪಳದ ಭಾಗ್ಯನಗರ ನಿವಾಸಿಯಾದ ಬಸವರಾಜ ಸಿದ್ದನಗೌಡ ಬುಡ್ಡನಗೌಡ್ರು ಎಂಬ 50 ವರ್ಷದ ವ್ಯಕ್ತಿಯು 2024 ರ ಫೆಬ್ರವರಿ 21 ರಿಂದ ಕಾನೆಯಾಗಿದ್ದು, ಈವರೆಗೂ ಪತ್ತೆಯಾಗಿರುವುದಿಲ್ಲ. ಈ ಬಗ್ಗೆ ಕೊಪ್ಪಳ ನಗರ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ: 41/2024 ಕಲಂ: ಮನುಷ್ಯ ಕಾಣೆ ಅಡಿ ಪ್ರಕರಣ ದಾಖಲಾಗಿದೆ.
ವ್ಯಕ್ತಿಯ ಚಹರೆ:
ವ್ಯಕ್ತಿಯು 5.2 ಅಡಿ ಎತ್ತರವಿದ್ದು, ಸಾದಾಕಪ್ಪು ಮೈಬಣ್ಣ, ತೆಳುವಾದ ಮೈಕಟ್ಟು, ಉದ್ದಮೂಗು, ಕೋಲುಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಕಾಣೆಯಾದಾಗ ನೀಲಿ ಬಣ್ಣದ ತುಂಬು ತೋಳಿನ ಅಂಗಿ ಮತ್ತು ಲುಂಗಿ ಧರಿಸಿದ್ದರು.
ಮೇಲ್ಕಂಡ ಚಹರೆಯ ವ್ಯಕ್ತಿಯ ಬಗ್ಗೆ ಯಾರಿಗಾದರೂ ಮಾಹಿತಿ ಇದ್ದಲ್ಲಿ ಅಥವಾ ದೊರೆತಲ್ಲಿ ಕೊಪ್ಪಳ ಕಂಟ್ರೋಲ್ ರೂಂ.08539-230100, 230222, ನಗರ ಠಾಣೆ ಪಿಎಸ್‌ಐ: 9480803745, ನಗರ ಠಾಣೆ: 08539-220333 ಗೆ ಸಂಪರ್ಕಿಸಿ ಮಾಹಿತಿ ನೀಡುವಂತೆ ಕೊಪ್ಪಳ ನಗರ ಪೊಲೀಸ್ ಠಾಣೆ ಪ್ರಕಟಣೆ ಕೋರಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 