ಪೋಷಕರ ಪತ್ತೆಗಾಗಿ ಮನವಿ
Petition for parental finding
ಬಳ್ಳಾರಿ 17: ನಗರದ ಅಲ್ಲೀಪುರ ಗ್ರಾಮದ ಹೊಸಪೇಟೆ - ಬೆಂಗಳೂರು ಬೈಪಾಸ್ ರಸ್ತೆಯ ಪಕ್ಕದ ಸರ್ವೀಸ್ ರಸ್ತೆಯ ಎಡಪಕ್ಕದಲ್ಲಿ ಯಾರೋ ಅನಾಮಧೇಯ ವ್ಯಕ್ತಿಗಳು ಜು.12 ರಂದು ನವಜಾತ ಹೆಣ್ಣು ಶಿಶುವನ್ನು ಬಿಟ್ಟುಹೋಗಿದ್ದು, ಮಗುವನ್ನು ಬಿಎಂಸಿಆರ್ಸಿ ಗೆ ದಾಖಲಿಸಲಾಗಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದೆ. ಈ ಕುರಿತು ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೋಷಕರ ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮನವಿ ಮಾಡಿದ್ದಾರೆ.
ಪೋಷಕರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯ ದೂ.08392276461, ಮೊ.9480803049 ಮತ್ತು ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 