ಅನಿತಾ. ಎಂಗೆ ಪಿಎಚ್‌ಡಿ ಪದವಿ ಪ್ರದಾನ
Ph.D award for Anita
ವಿಜಯಪುರ 02: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ಅನಿತಾ. ಎಂ ಅವರು “ಫಿಸಿಯೋಲಾಜಿಕಲ್ ಆ್ಯಂಡ್ ಫಿಸಿಕಲ್ ಪ್ರೊಫೈಲ್ ಆಫ್ ಕಬಡ್ಡಿ ಪ್ಲೇಯರ್ಸ್ ಆಫ್ ಕರ್ನಾಟಕ ಸ್ಟೇಟ್” ಕುರಿತು ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ಪಿಎಚ್‌ಡಿ ಪದವಿ ನೀಡಿದೆ.
ಅನಿತಾ. ಎಂ ಅವರು ದೈಹಿಕ ಶಿಕ್ಷಣ ಅಧ್ಯಯನ ಮತ್ತು ಕ್ರೀಡಾ ವಿಜ್ಞಾನ ವಿಭಾಗದ ಪ್ರೊ.ಡಿ.ಎಮ್.ಜ್ಯೋತಿ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಗೊಂಡಿದ್ದರು. ಡಾಕ್ಟರೇಟ್ ಪದವಿ ಪಡೆದಿರುವ ಅನಿತಾ. ಎಂ ಅವರನ್ನು ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ. ಚಂದ್ರಶೇಖರ ಅಭಿನಂದಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 