ಚಲಪತಿ ಕೆ. ಅವರಿಗೆ ಪಿಎಚ್.ಡಿ ಪ್ರದಾನ
Ph.D award for Chalapati K.
ಬೆಂಗಳೂರು: ಫೆ.11: ಬೆಂಗಳೂರು ವಿಶ್ವವಿದ್ಯಾಲಯದ ಯುನಿವರ್ಸಿಟಿ ವಿಶ್ವೇಶ್ವರಯ್ಯ ಕಾಲೇಜ್ ಆಫ್ ಇಂಜಿನಿಯರಿಂಗ್"ನ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಸಂಶೋಧನಾ ವಿದ್ಯಾರ್ಥಿಯಾಗಿರುವ ಚಲಪತಿ ಕೆ. ಅವರಿಗೆ ಪಿಎಚ್.ಡಿ ಪ್ರದಾನ ಮಾಡಲಾಗಿದೆ.
ಬೆಂಗಳೂರು ವಿವಿಯ "ಯುನಿವರ್ಸಿಟಿ ವಿಶ್ವೇಶ್ವರಯ್ಯ ಕಾಲೇಜ್ ಆಫ್ ಇಂಜಿನಿಯರಿಂಗ್"ನ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಸಂಶೋಧನಾ ವಿದ್ಯಾರ್ಥಿ ಚಲಪತಿ ಕೆ. ಅವರು ಯುವಿಸಿಇ, ಸಿವಿಲ್ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕರಾದ ಡಾ. ಇನಾಯತುಲ್ಲಾ ಎಂ ಇವರ ಮಾರ್ಗದರ್ಶನದಲ್ಲಿ ಮಂಡಿಸಿದ "ಕ್ವಾಂಟೇಟಿವ್ ಅಂಡ್ ಕ್ವಾಲಿಟಿಯೇಟಿವ್ ಅನಾಲಿಸಿಸ್ ಆಫ್ ಸೀಸೊನಾಲ್ ಅಂಡ್ ಸ್ಪೆಷಿಯಲ್ ವೇರಿಯೇಷನ್ಸ್ ಇನ್ ಸರ್ಫೇಸ್ ಅಂಡ್ ಗ್ರೌಂಡ್ ವಾಟರ್ ಅಟ್ ರಿವರ್ ಬೇಸಿನ್ ಸ್ಕೇಲ್" ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಪಿಎಚ್.ಡಿ ಪದವಿ ಪ್ರದಾನ ಮಾಡಲಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 