ಪಾರ್ವತಿ ತಂಬಾಕೆಗೆ ಪಿಎಚ್‌ಡಿ ಪ್ರದಾನ
PhD awarded to Pawarthi Tambake
ವಿಜಯಪುರ 03: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ಪಾರ್ವತಿ ತಂಬಾಕೆ ಅವರು ಸಲ್ಲಿಸಿದ್ದ “ಆ್ಯನ್ ಅನಾಲಿಟಿಕಲ್ ಸ್ಟಡಿ ಆಫ್ ಸೆಲೆಕ್ಟೆಡ್ ಫಿಜಿಕಲ್, ಫಿಜಿಯೋಲಾಜಿಕಲ್, ಸೈಕಲಾಜಿಕಲ್ ಕಾಂಪೊನೆಂಟ್ಸ್ ಆ್ಯಂಡ್ ಡಿಫರೆಂಟ್ ಲೆವೆಲ್ ಆಫ್ ಪರ್ಫಾರ್ಮೆನ್ಸ್ ಆನ್ ನಾರ್ಥ ಕರ್ನಾಟಕ ಸೈಕ್ಲಿಸ್ಟ್” ಕುರಿತು ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ಪಿಎಚ್‌ಡಿ ಪದವಿ ನೀಡಿದೆ.
ಪಾವರ್ತಿ ತಂಬಾಕೆ ಅವರು ದೈಹಿಕ ಶಿಕ್ಷಣ ಅಧ್ಯಯನ ಮತ್ತು ಕ್ರೀಡಾ ವಿಜ್ಞಾನ ವಿಭಾಗದ ಪ್ರೊ. ಸಕ್ಪಾಲ ಹೂವಣ್ಣ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಗೊಂಡಿದ್ದರು. ಡಾಕ್ಟರೇಟ್ ಪದವಿ ಪಡೆದಿರುವ ಪಾವರ್ತಿ ತಂಬಾಕೆ ಅವರನ್ನು ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ, ಕುಲಸಚಿವ ಪ್ರೊ.ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ. ಎಚ್.ಎಂ. ಚಂದ್ರಶೇಕರ ಅಭಿನಂದಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 