ದೀಪಾ ತಟ್ಟಿಮನಿಗೆ ಪಿಎಚ್‌ಡಿ ಪದವಿ ಪ್ರದಾನ
PhD degree awarded to Deepa Tattimani
ವಿಜಯಪುರ 16: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ದೀಪಾ ತಟ್ಟಿಮನಿ ಅವರು ಸಲ್ಲಿಸಿದ್ದ “ಇಂಪಾಕ್ಟ್ ಆಫ್ ಡಿಜಿಟಲ್ ಇಂಡಿಯಾ ಆನ್ ವುಮೆನ್: ಎ ಕೇಸ್ ಸ್ಟಡಿ ಆಫ್ ಕರ್ನಾಟಕ ಸ್ಟೇಟ್” ಕುರಿತು ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ಪಿಎಚ್‌ಡಿ ಪದವಿ ನೀಡಿದೆ.
ದೀಪಾ ತಟ್ಟಿಮನಿ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಪ್ರೊ. ಓಂಕಾರಗೌಡ ಕಾಕಡೆ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಗೊಂಡಿದ್ದರು. ಡಾಕ್ಟರೇಟ್ ಪದವಿ ಪಡೆದಿರುವ ದೀಪಾ ತಟ್ಟಿಮನಿ ಅವರನ್ನು ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ, ಕುಲಸಚಿವ ಪ್ರೊ.ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ. ಎಚ್.ಎಂ. ಚಂದ್ರಶೇಕರ ಅಭಿನಂದಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 