ಪೂಜಾ ತಳವಾರಗೆ ಪಿಎಚ್‌ಡಿ ಪದವಿ ಪ್ರಧಾನ
PhD degree for Pooja Talwar Pradhan
ಪೂಜಾ ತಳವಾರಗೆ ಪಿಎಚ್‌ಡಿ ಪದವಿ ಪ್ರಧಾನ
ವಿಜಯಪುರ 07: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ಪೂಜಾ ತಳವಾರ ಅವರು ”ಕಮ್ಯುನಿಕೇಶನ್ ಟೆಕ್ನಾಲಾಜಿಸ್ ಅಂಡ್ ವುಮೆನ್ ಎಂಪವರ್‌ಮೆಂಟ್: ಎ ಸೋಷಿಯೋಲಾಜಿಕಲ್ ಸ್ಟಡಿ” ಕುರಿತು ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ಪಿಎಚ್‌ಡಿ ಪದವಿ ನೀಡಿದೆ.
ಪೂಜಾ ತಳವಾರ ಅವರು ಸಮಾಜಶಾಸ್ತ್ರ ವಿಭಾಗದ ಪ್ರೊ.ಎಮ್.ಪಿ.ಬಳಿಗಾರ್ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಗೊಂಡಿದ್ದರು. ಡಾಕ್ಟರೇಟ್ ಪದವಿ ಪಡೆದಿರುವ ಡಾ.ಪೂಜಾ ತಳವಾರ ಅವರನ್ನು ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ. ಚಂದ್ರಶೇಖರ ಅಭಿನಂದಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 