ಸರೋಜಿನಿ ಮಹಾಪ್ರಬಂಧಕ್ಕೆ ಪಿಎಚ್‌ಡಿ ಪದವಿ
PhD degree for Sarojini's thesis
ಲೋಕದರ್ಶನ ವರದಿ
ವಿಜಯಪುರ 16: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ಸರೋಜಿನಿ ಎಫ್. ಗೋಪಾಲನ್ ಅವರು ಸಲ್ಲಿಸಿದ್ದ “ಎ ಸ್ಟಡಿ ಆಫ್ ಜಾಬ್ ಇನ್‌ವಾಲ್ವ್ಮೆಂಟ್, ಅವೇರ್‌ನೆಸ್ ಆಫ್ ಐಸಿಟಿ ಆಂಡ್ ಇನ್-ಸರ್ವಿಸ್ ಟ್ರೈನಿಂಗ್ ಪ್ರೋಗ್ರಾಮ್ಸ್ ಆನ್ ದೇರ್ ಪ್ರೊಫೆಷನಲ್ ಡೆವಲಪ್ಮೆಂಟ್ ಆಫ್ ಪ್ರೈಮರಿ ಸ್ಕೂಲ್ ವುಮೆನ್ ಟೀಚರ್ಸ್ ಆಫ್ ನಾರ್ಥ್ ಕರ್ನಾಟಕ” ಕುರಿತು ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ಪಿಎಚ್‌ಡಿ ಪದವಿ ನೀಡಿದೆ.
ಸರೋಜಿನಿ ಎಫ್. ಗೋಪಾಲನ್ ಅವರು ಶಿಕ್ಷಣ ವಿಭಾಗದ ಡಾ.ವಿಷ್ಣು.ಎಂ.ಶಿಂದೆ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಗೊಂಡಿದ್ದರು. ಡಾಕ್ಟರೇಟ್ ಪದವಿ ಪಡೆದಿರುವ ಸರೋಜಿನಿ ಎಫ್. ಗೋಪಾಲನ್ ಅವರನ್ನು ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಬಿ.ಎಲ್ ಲಕ್ಕಣ್ಣನವರ ಅಭಿನಂದಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 