ಸೃಷ್ಠಿ ಜವಳಕರಗೆ ಪಿಎಚ್ಡಿ ಪದವಿ
PhD degree for Srishti Javalakar
ವಿಜಯಪುರ 19: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ಸೃಷ್ಠಿ ಜವಳಕರ ಅವರು “ಮ್ಯಾಸ್ಕುಲಿನಿಟಿ ಆಂಡ್ ಜಂಡರ್ಇನ್ ಕನ್ನಡ ಟೆಲಿವಿಜನ್ ಕಮರ್ಶಿಯಲ್: ಎ ಕ್ರಿಟಿಕಲ್ ಸ್ಟಡಿ” ಕುರಿತು ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ಪಿಎಚ್ಡಿ ಪದವಿ ನೀಡಿದೆ.
ಸೃಷ್ಠಿ ಜವಳಕರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥಪ್ರೊ.ಓಂಕಾರಕಾಕಡೆಅವರ ಮಾರ್ಗದರ್ಶನದಲ್ಲಿ ಸಂಶೋಧನೆಕೈಗೊಂಡಿದ್ದರು. ಡಾಕ್ಟರೇಟ್ ಪದವಿ ಪಡೆದಿರುವಸೃಷ್ಠಿ ಜವಳಕರ ಅವರನ್ನು ಕುಲಪತಿ ಪ್ರೊ.ವಿಜಯಾಕೋರಿಶೆಟ್ಟಿ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ. ಬಿ. ಎಲ್ ಲಕ್ಕಣ್ಣವರ್ ಅಭಿನಂದಿಸಿದ್ದಾರೆ.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 