ಸುಷ್ಮಾ ನಾಯಕಗೆ ಪಿಎಚ್ಡಿ ಪದವಿ
PhD degree for Sushma Nayaka
ಸುಷ್ಮಾ ನಾಯಕಗೆ ಪಿಎಚ್ಡಿ ಪದವಿ
ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ಸುಷ್ಮಾ ನಾಯಕ ಅವರು ಸಲ್ಲಿಸಿದ್ದ “ದಿ ರೋಲ್ ಆಫ್ ಮೀಡಿಯಾ ಇನ್ ಕ್ಯಾಪಾಸಿಟಿ ಬಿಲ್ಡಿಂಗ್ ಆಫ್ ವುಮೆನ್ ಗ್ರಾಮ ಪಂಚಾಯತ್ ಮೆಂಬರ್ಸ್” ಕುರಿತು ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ಪಿಎಚ್ಡಿ ಪದವಿ ನೀಡಿದೆ.
ಸುಷ್ಮಾ ನಾಯಕ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಪ್ರೊ. ಓಂಕಾರಗೌಡ ಕಾಕಡೆ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಗೊಂಡಿದ್ದರು. ಡಾಕ್ಟರೇಟ್ ಪದವಿ ಪಡೆದಿರುವ ಸುಷ್ಮಾ ನಾಯಕ ಅವರನ್ನು ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ, ಕುಲಸಚಿವ ಪ್ರೊ.ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ. ಎಚ್.ಎಂ. ಚಂದ್ರಶೇಕರ ಅಭಿನಂದಿಸಿದ್ದಾರೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 