ಪಿಎಚ್ಡಿ ವಿದ್ಯಾರ್ಥಿನಿಯರಿಗೆ ಪದವಿ ಪ್ರದಾನ
ಲೋಕದರ್ಶನ ವರದಿ
ವಿಜಯಪುರ 21: ಮಂಗಳವಾರ ನಡೆದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ 17ನೆಯ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ವಿವಿಧ ವಿಭಾಗಗಳಲ್ಲಿ ಪಿಎಚ್ಡಿ ಗಳಿಸಿರುವ ವಿದ್ಯಾರ್ಥಿನಿಯರಿಗೆ ಪದವಿ ಪ್ರದಾನ ಮಾಡಿದರು.
ಚಿತ್ರದಲ್ಲಿ ಮುಂಬೈನ ಎಸ್ಎನ್ಡಿಟಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಉಜ್ವಲಾ ಚಕ್ರದೇವ್, ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಬಿ.ಎಲ್.ಲಕ್ಕಣ್ಣವರ, ಮತ್ತಿತರರು ಇದ್ದಾರೆ.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 