ಆರ್ ಎಲ್ ಕಾನೂನು ಕಾಲೇಜ್‌ನಲ್ಲಿ ಛಾಯಾಗ್ರಹಣ ಕಾರ್ಯಾಗಾರ ಯಶಸ್ವಿ
Photography workshop at RL Law College a success
ಬೆಳಗಾವಿ 17: ಕೆಎಲ್ ಎಸ್ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದ ಜಿಮಖಾನಾ ಯೂನಿಯನ್ ಹವ್ಯಾಸಿ ಕ್ಲಬ್ ವತಿಯಿಂದ ಛಾಯಾಗ್ರಹಣ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿ ವೀನೀತ ಕಾಜಗಾರ ವಿದ್ಯಾರ್ಥಿಗಳಿಗೆ ಪರಿಣಾಮಕಾರಿಯಾಗಿ ಛಾಯಾಗ್ರಹಣದ ಕುರಿತು ನೈಜ ಅನುಭವ ನೀಡಿದರು. ಕಾರ್ಯಾಗಾರದಲ್ಲಿ 35 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ ಸದುಪಯೋಗ ಪಡೆದರು. ಜಿಮಖಾನಾ ಯೂನಿಯನ್ ಅಧ್ಯಕ್ಷ ಡಾ. ಡಿ.ಪ್ರಸನ್ನ ಕುಮಾರ ಉಪಸ್ಥಿತರಿದ್ದರು. ಮಹಾಲಕ್ಷ್ಮೀ ವಂದಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 