ಸೂಕ್ತ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರಿಂದ ಪಥ ಸಂಚಲನ
Police conduct route march to maintain law and order.
ಲಕ್ಷ್ಮೇಶ್ವರ" 17: ಗಣೇಶ್ ಚತುರ್ಥಿಯ ಅಂಗವಾಗಿ ಪಟ್ಟಣದಲ್ಲಿ ನಡೆಯುವ ಗಣಪತಿ ವಿಸರ್ಜನೆ ಮೆರವಣಿಗೆ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಾನೂನು ಸುವ್ಯವೆಸ್ತ ಕಾಪಾಡಲು ಪೊಲೀಸ್ ಇಲಾಖೆಯಿಂದ ದಿಟ್ಟ ಕ್ರಮ ಕೈಗೊಂಡಿದ್ದು ಅದರಂತೆ ಪಟ್ಟಣದಲ್ಲಿ ಬುಧವಾರ ಡಿವೈಎಸ್ಪಿ ಮುರ್ತಜಾ ಖಾದ್ರಿ ಸಿಬಿಐ ಬಿ ವಿ ನ್ಯಾಮೇಗೌಡ ಪಿಎಸ್ಐ ಆನಂದ ಕ್ಯಾರಕಟ್ಟಿ ಕ್ರೈಂ ಪಿಎಸ್ಐ ಡಿಕೆ ರಾಠೋಡ ಅವರ ನೇತೃತ್ವದಲ್ಲಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪತ ಸಂಚಲನ ನಡೆಯಿತು ಪಥ ಸಂಚಲನದಲ್ಲಿ ನೂರಾರು ಪೊಲೀಸ್ ಪಾಲ್ಗೊಂಡಿದ್ದರು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 