ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪೂಜಾ ಭಾವಿಮನಿ ಪ್ರಥಮ ಸ್ಥಾನ
Pooja Bhavimani wins first place in district level talent fountain
ಹಿರೇಬಾಗೇವಾಡಿ 06 : ಬೆಳಗಾವಿಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ-2025 ರ ಪ್ರಾಥಮಿಕ ಶಾಲಾ ವಿಭಾಗದ ಕನ್ನಡ ಕಂಠಪಾಠ ಸ್ಪರ್ಧೆಯಲ್ಲಿ ಇಲ್ಲಿನ ಸರಕಾರಿ ಕನ್ನಡ ಹೆಣ್ಣು ಮಕ್ಕಳ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ಪೂಜಾ ಬಸವರಾಜ ಭಾವಿಮನಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ.
ಪ್ರತಿಯೊಂದು ವಿಭಾಗದಲ್ಲಿ ಸ್ಪರ್ಧೆ ಎಂಬುದು ಪ್ರಮುಖವಾಗಿದ್ದು ವಿದ್ಯಾರ್ಥಿಗಳು ತಮ್ಮ ಎಂದಿನ ಓದಿನೊಂದಿಗೆ ಕಲೆ, ನಾಟಕ, ಚಿತ್ರಕಲೆ, ಕ್ರಿ?ಡೆ ಸೇರಿದಂತೆ ಇನ್ನಿತರ ರಂಗಗಳಲ್ಲೂಪಾಲ್ಗೊಂಡು ಕಲಿತು ಸಾಧನೆ ಮಾಡಬೇಕಿದೆ. ಪೂಜಾ ಪ್ರತಿಭಾವಂತ ವಿದ್ಯಾರ್ಥಿ
ವಿದ್ಯಾರ್ಥಿನಿ ಎಲ್ಲಾ ಸ್ಪರ್ಧಾತ್ಮಕ ಚಟುವಟಿಕೆಯಲ್ಲಿ ಮುಂದೆ ಇದ್ದಾಳೆ. ಅವಳು ಪ್ರಥಮ ಸ್ಥಾನ ಪಡೆದಿರುವುದು ಸಂತಸವಾಗಿದೆ. ಇಂತಹ ಸ್ಪರ್ಧೆಗಳಲ್ಲಿ ಭಾಗಿಯಾದ ಮಾತ್ರ ಮಕ್ಕಳ ಭವಿಷ್ಯದಲ್ಲಿಉತ್ತಮ ಉಜ್ವಲವಾಗುತ್ತದೆ. ಅವರ ಮುಂದಿನ ಗುರಿಯನ್ನು ಸುಲಭವಾಗುತ್ತದೆ ಶಿಕ್ಷಕರು ವಿದ್ಯಾರ್ಥಿನಿಗೆ ಹಾರೈಸಿದರು. ವಿದ್ಯಾರ್ಥಿನಿ ಸಾಧನೆಗೆ ಶಾಲಾ ಮುಖ್ಯ ಶಿಕ್ಷಕಿ ಶೈಲಾ ಕಡೇಮನಿ ಹಾಗೂ ಸಹ ಶಿಕ್ಷಕರು ಸೇರಿದಂತೆ ಎಸ್‌ಡಿಎಮ್‌ಸಿ ಸದಸ್ಯರು ಪೋಷಕರು, ಪೂಜಾ ಅಭಿನಂದಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 