ಮಹಾಲಕ್ಷ್ಮಿ ದೇವಸ್ಥಾನದ ನೂತನ ದೀಪಸ್ತಂಭ ದ ಪೂಜಾ ಸಮಾರಂಭ
Pooja ceremony of the new lampstand of Mahalakshmi temple
ಲೋಕದರ್ಶನ ವರದಿ
ಯಮಕನಮರಡಿ 27 : ಸಮೀಪದ ಹತ್ತರಗಿ ಗ್ರಾಮದ ಶ್ರೀ ಲಕ್ಷ್ಮೀದೇವಿ ಮಂದಿರದ ನೂತನ ದೀಪ ಸ್ತಂಭದ ನಿರ್ಮಾಣ ಪೂಜಾ ಸಮಾರಂಭವು ದಿನಾಂಕ 26ರಂದು ವಿವಿಧ ಹೋಮ ಹವನ ಇತ್ಯಾದಿ ಕಾರ್ಯಕ್ರಮದೊಂದಿಗೆ ಚಾಲನೆ ನೀಡಲಾಯಿತು ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಸ್ಥಳೀಯ ಗುರು ಸಿದ್ದೇಶ್ವರ ದೇವಸ್ಥಾನದ ಪೂಜಾ ಜ ರಾದ ಗುರು ಸಿದ್ದೇಶ್ವರ ಮಹಾಸ್ವಾಮಿಗಳು ವಹಿಸಿದ್ದರು ಕಾರ್ಯಕ್ರಮದಲ್ಲಿ ಶ್ರೀ ಲಕ್ಷ್ಮೀದೇವಿ ದೇವಸ್ಥಾನದ ಎಲ್ಲ ಸದಸ್ಯರು ಉಪಸ್ಥಿತರಿದ್ದು ನೂತನ ದೀಪ ಸ್ತಂಭ ಕಟ್ಟಡಕ್ಕೆ ಚಾಲನೆ ನೀಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 