ಯಳವತ್ತಿಯಲ್ಲಿ ಪುಟ್ಟರಾಜ ಗವಾಯಿ ಭಾವಚಿತ್ರ ಮೆರವಣಿಗೆ
Portrait procession of Puttaraja Gawai in Yelavathi
ಯಳವತ್ತಿಯಲ್ಲಿ ಪುಟ್ಟರಾಜ ಗವಾಯಿ ಭಾವಚಿತ್ರ ಮೆರವಣಿಗೆ
ಗದಗ 16: ಗಾನಯೋಗಿ ಡಾ. ಪಂ. ಪುಟ್ಟರಾಜ ಸೇವಾ ಸಮಿತಿ ಗದಗ, ಗುರು ಪುಟ್ಟರಾಜ ಸಂಗೀತ ಶಿಕ್ಷಣ ಸಮಿತಿ ಯಳವತ್ತಿ ಹಾಗೂ ಯಳವತ್ತಿ ಗ್ರಾಮಸ್ಥರ ಸಹಯೋಗದಲ್ಲಿ ಪರಮಪೂಜ್ಯ ಪದ್ಮಭೂಷಣ ಡಾ. ಪಂ. ಪುಟ್ಟರಾಜ ಕವಿ ಶಿವಯೋಗಿಗಳವರ 15ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶಿವಯೋಗಿ ಡಾ. ಪಂ. ಪುಟ್ಟರಾಜ ಗುರುವರ್ಯರ ಭಾವಚಿತ್ರ ಮೆರವಣಿಗೆಗೆ ಯಳವತ್ತಿ ಗ್ರಾಮದ ಗುರು ಹಿರಿಯರು ಚಾಲನೆ ನೀಡಿದರು.
ನಂತರ ಮೆರವಣಿಗೆಯು ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಕುಂಭ ಹಾಗೂ ಕಳಸ ಕನ್ನಡಿ ಸೇರಿದಂತೆ ವಿವಿಧ ಕಲಾತಂಡಗಳೊಂದಿಗೆ ಸಂಚರಿಸಿ ಕೋಟೆ ಆವರಣ ತಲುಪಿತು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 